• Home  
  • ಇಂದ್ರಾಳಿ ಶ್ರೀಧರ್ ಭಟ್ ನಿಧನ (Indrali Shridhar Bhat passes away)
- ನಿಧನ

ಇಂದ್ರಾಳಿ ಶ್ರೀಧರ್ ಭಟ್ ನಿಧನ (Indrali Shridhar Bhat passes away)

Share: ಇಂದ್ರಾಳಿ ಶ್ರೀಧರ್ ಭಟ್ ನಿಧನ (Udupi) ಉಡುಪಿ: ಇಂದ್ರಾಳಿ ಶ್ರೀಧರ್ ಭಟ್ (66)ರವರು ಅಲ್ಪ ಕಾಲದ ಅನಾರೋಗ್ಯದಿಂದಾಗಿ  ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ.  ಶ್ರೀಧರ್ ಭಟ್‌ರವರು ಹಲವಾರು ದೇವಾಲಯಗಳಲ್ಲಿ ಬ್ರಹ್ಮವಾಹಕರಾಗಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ಇಂದ್ರಾಳಿ ದೇವಸ್ಥಾನದ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದರು.   ಇಂದ್ರಾಳಿ ಪರಿಸರದಲ್ಲಿ ಜನಾನುರಾಗಿಯಾಗಿದ್ದು  ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದರು. ಇವರು ಪತ್ನಿ, ಪುತ್ರಿ ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.  ಭಾರತ್ ಸ್ಕೌಟ್ & ಗೈಡ್ಸ್‌ನ ಉಡುಪಿ ಜಿಲ್ಲಾ ಮುಖ್ಯ ಆಯುಕ್ತ ಇಂದ್ರಾಳಿ ಜಯಕರ ಶೆಟ್ಟಿ […]

ಇಂದ್ರಾಳಿ ಶ್ರೀಧರ್ ಭಟ್ ನಿಧನ

(Udupi) ಉಡುಪಿ: ಇಂದ್ರಾಳಿ ಶ್ರೀಧರ್ ಭಟ್ (66)ರವರು ಅಲ್ಪ ಕಾಲದ ಅನಾರೋಗ್ಯದಿಂದಾಗಿ  ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ.

 ಶ್ರೀಧರ್ ಭಟ್‌ರವರು ಹಲವಾರು ದೇವಾಲಯಗಳಲ್ಲಿ ಬ್ರಹ್ಮವಾಹಕರಾಗಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ಇಂದ್ರಾಳಿ ದೇವಸ್ಥಾನದ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದರು.

  ಇಂದ್ರಾಳಿ ಪರಿಸರದಲ್ಲಿ ಜನಾನುರಾಗಿಯಾಗಿದ್ದು  ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದರು. ಇವರು ಪತ್ನಿ, ಪುತ್ರಿ ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

 ಭಾರತ್ ಸ್ಕೌಟ್ & ಗೈಡ್ಸ್‌ನ ಉಡುಪಿ ಜಿಲ್ಲಾ ಮುಖ್ಯ ಆಯುಕ್ತ ಇಂದ್ರಾಳಿ ಜಯಕರ ಶೆಟ್ಟಿ ಸಹಿತ ಗಣ್ಯರು  ಸಂತಾಪ ವ್ತಕ್ತ ಪಡಿಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.