• Home  
  • ಉಡುಪಿ: ಜಿಲ್ಲಾಧಿಕಾರಿ ಹೆಸರಲ್ಲಿ ಫೇಕ್ ಫೇಸ್ ಬುಕ್ ಅಕೌಂಟ್- ದೂರು ದಾಖಲು
- ಅಪರಾಧ

ಉಡುಪಿ: ಜಿಲ್ಲಾಧಿಕಾರಿ ಹೆಸರಲ್ಲಿ ಫೇಕ್ ಫೇಸ್ ಬುಕ್ ಅಕೌಂಟ್- ದೂರು ದಾಖಲು

Share: ಉಡುಪಿ: ಜಿಲ್ಲಾಧಿಕಾರಿ ಹೆಸರಲ್ಲಿ ಫೇಕ್ ಫೇಸ್ ಬುಕ್ ಅಕೌಂಟ್- ದೂರು ದಾಖಲು (Udupi) ಉಡುಪಿ: ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅವರ ಹೆಸರಲ್ಲಿ  ನಕಲಿ ಫೇಸ್ ಬುಕ್ ಖಾತೆ ತೆರೆಯಲಾಗಿದ್ದು ಈ ಬಗ್ಗೆ ಅವರು ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಡಿಸಿ , ಪೇಸ್‌ಬುಕ್‌ ಸಾಮಾಜಿಕ ಜಾಲತಾಣದಲ್ಲಿ ನನ್ನ ಫೋಟೋ ದುರ್ಬಳಕೆ ಮಾಡಿಕೊಂಡು ಪೇಸ್‌ಬುಕ್‌ ಖಾತೆ ಸೃಜಿಸಿ Friend request  ಕಳುಹಿಸಿ ಹಣದ ಬೇಡಿಕೆ ಸಲ್ಲಿಸುತ್ತಿರುವುದು ನನ್ನ ಗಮನಕ್ಕೆ […]

ಉಡುಪಿ: ಜಿಲ್ಲಾಧಿಕಾರಿ ಹೆಸರಲ್ಲಿ ಫೇಕ್ ಫೇಸ್ ಬುಕ್ ಅಕೌಂಟ್- ದೂರು ದಾಖಲು

(Udupi) ಉಡುಪಿ: ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅವರ ಹೆಸರಲ್ಲಿ  ನಕಲಿ ಫೇಸ್ ಬುಕ್ ಖಾತೆ ತೆರೆಯಲಾಗಿದ್ದು ಈ ಬಗ್ಗೆ ಅವರು ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಡಿಸಿ , ಪೇಸ್‌ಬುಕ್‌ ಸಾಮಾಜಿಕ ಜಾಲತಾಣದಲ್ಲಿ ನನ್ನ ಫೋಟೋ ದುರ್ಬಳಕೆ ಮಾಡಿಕೊಂಡು ಪೇಸ್‌ಬುಕ್‌ ಖಾತೆ ಸೃಜಿಸಿ Friend request  ಕಳುಹಿಸಿ ಹಣದ ಬೇಡಿಕೆ ಸಲ್ಲಿಸುತ್ತಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಈ ಬಗ್ಗೆ ಠಾಣಾಧಿಕಾರಿ ಸೆನ್‌ ಪೊಲೀಸ್‌ ಠಾಣೆ ಉಡುಪಿ ಜಿಲ್ಲೆ ಇವರಿಗೆ ದೂರನ್ನು ನೀಡಲಾಗಿದೆ. ಆದ್ದರಿಂದ ಅಂತಹ ಯಾವುದೇ ತರಹದ ಸಂದೇಶಗಳಿಗೆ ಸ್ಪಂದಿಸದೆ ಸಂಬಂಧಪಟ್ಟ ಸ್ಥಳೀಯ ಪೊಲೀಸ್‌ ಠಾಣೆಗೆ ದೂರು ನೀಡುವಂತೆ ಕೋರಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.