• Home  
  • ದ.ಕ ಜಿಲ್ಲಾ ಪಿಯು ಕಾಲೇಜುಗಳ ಅನುದಾನಿತ ನೌಕರರ ಸಂಘ :  ವಿ.ಪ ಸದಸ್ಯ ಮಂಜುನಾಥ ಭಂಡಾರಿ ಭೇಟಿ
- ಶಾಲಾ ಕಾಲೇಜು

ದ.ಕ ಜಿಲ್ಲಾ ಪಿಯು ಕಾಲೇಜುಗಳ ಅನುದಾನಿತ ನೌಕರರ ಸಂಘ :  ವಿ.ಪ ಸದಸ್ಯ ಮಂಜುನಾಥ ಭಂಡಾರಿ ಭೇಟಿ

Share: ದ.ಕ. ಜಿಲ್ಲಾ ಪಿಯು ಕಾಲೇಜುಗಳ ಅನುದಾನಿತ ನೌಕರರ ಸಂಘ – ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಭೇಟಿ ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಅನುದಾನಿತ ನೌಕರರ ಸಂಘದ ನಿಯೋಗ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಧ್ಯಕ್ಷ ಮಂಜುನಾಥ ಭಂಡಾರಿ ಅವರು ಭೇಟಿಯಾಗಿ ಅಹವಾಲು ಮಂಡಿಸಿ, ಮನವಿ ಸಲ್ಲಿಸಿತು.ನಗರದ ಮಲ್ಲಿಕಟ್ಟೆಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಂಘದ ನಿಯೋಗ ಮಂಜುನಾಥ ಭಂಡಾರಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿತು. ಇದೇ […]

ದ.ಕ. ಜಿಲ್ಲಾ ಪಿಯು ಕಾಲೇಜುಗಳ ಅನುದಾನಿತ ನೌಕರರ ಸಂಘ – ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಭೇಟಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಅನುದಾನಿತ ನೌಕರರ ಸಂಘದ ನಿಯೋಗ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಧ್ಯಕ್ಷ ಮಂಜುನಾಥ ಭಂಡಾರಿ ಅವರು ಭೇಟಿಯಾಗಿ ಅಹವಾಲು ಮಂಡಿಸಿ, ಮನವಿ ಸಲ್ಲಿಸಿತು.
ನಗರದ ಮಲ್ಲಿಕಟ್ಟೆಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಂಘದ ನಿಯೋಗ ಮಂಜುನಾಥ ಭಂಡಾರಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿತು.

ಇದೇ ಸಂದರ್ಭದಲ್ಲಿ ಮಂಜುನಾಥ ಭಂಡಾರಿ ಅವರು ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಅನುದಾನಿತ ನೌಕರರ ಸಂಘದ
ಬೇಡಿಕೆಗೆ ಶೀಘ್ರದಲ್ಲೇ ಸ್ಪಂದಿಸುವುದಾಗಿ
ಭರವಸೆ ನೀಡಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.