• Home  
  • ಸೌಮ್ಯ ಪೆರ್ನಾಜೆಯವರಿಗೆ “ಹವ್ಯಕ ಕೃಷಿ ರತ್ನ” ಪ್ರಶಸ್ತಿ ಪ್ರದಾನ (Soumya Pernaje presented with the “Havya Krishi Ratna” award)
- CONGARTULATIONS

ಸೌಮ್ಯ ಪೆರ್ನಾಜೆಯವರಿಗೆ “ಹವ್ಯಕ ಕೃಷಿ ರತ್ನ” ಪ್ರಶಸ್ತಿ ಪ್ರದಾನ (Soumya Pernaje presented with the “Havya Krishi Ratna” award)

Share: ಸೌಮ್ಯ ಪೆರ್ನಾಜೆಯವರಿಗೆ “ಹವ್ಯಕ ಕೃಷಿ ರತ್ನ” ಪ್ರಶಸ್ತಿ ಪ್ರದಾನ (Putturu) ಪುತ್ತೂರು: ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಖ್ಯಾತ  ಜೇನು ಕೃಷಿಕರಾದ ಸೌಮ್ಯ ಪೆರ್ನಾಜೆಯವರಿಗೆ “ಹವ್ಯಕ ಕೃಷಿ ರತ್ನ” ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.   ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 81 ಕೃಷಿಕರಿಗೆ “ಹವ್ಯಕ ಕೃಷಿ ರತ್ನ “ಪ್ರಶಸ್ತಿ ನೀಡಿ ಗೌರವಿಸಲಾಗಿದೆ.   ಕಾರ್ಯಕ್ರಮದಲ್ಲಿ ಕುಕ್ಕೆ ಶ್ರೀ  ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ […]

ಸೌಮ್ಯ ಪೆರ್ನಾಜೆಯವರಿಗೆ “ಹವ್ಯಕ ಕೃಷಿ ರತ್ನ” ಪ್ರಶಸ್ತಿ ಪ್ರದಾನ

(Putturu) ಪುತ್ತೂರು: ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಖ್ಯಾತ  ಜೇನು ಕೃಷಿಕರಾದ ಸೌಮ್ಯ ಪೆರ್ನಾಜೆಯವರಿಗೆ “ಹವ್ಯಕ ಕೃಷಿ ರತ್ನ” ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.

  ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 81 ಕೃಷಿಕರಿಗೆ “ಹವ್ಯಕ ಕೃಷಿ ರತ್ನ “ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

  ಕಾರ್ಯಕ್ರಮದಲ್ಲಿ ಕುಕ್ಕೆ ಶ್ರೀ  ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ ಅವರು ಆಶೀರ್ವಚನ ನೀಡಿದರು.

 ವಾಗ್ಮಿ ಚಿಂತಕ ಚಕ್ರವರ್ತಿ ಸೂಲಿಬೆಲೆಯವರು ದಿಕ್ಸೂಚಿ ಭಾಷಣ ಮಾಡಿದರು.

 ಅಖಿಲ ಹವ್ಯಕ ಮಹಾಸಭಾದ ಗೌರವಾಧ್ಯಕ್ಷ ಮಾಜಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಅಧ್ಯಕ್ಷ ಗಿರಿಧರ ಕಜೆ ವೇ. ಮೂ. ಶೇಷಗಿರಿ, ಕಟೀಲು ವೇಮೂ. ಹರಿ ನಾರಾಯಣ ಆಸ್ರಣ್ಣ, ಸಂಚಾಲಕ ಗಣೇಶ್ ಚಂದ್ರ  ಮುಂತಾದ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನಿಸಲಾಯಿತು.

Leave a comment

Your email address will not be published. Required fields are marked *

eMedia Kannada  @2025. All Rights Reserved.