• Home  
  • ಹಾಸನ : ಕಳಚಿ ಬಿದ್ದ ಚಲಿಸುತ್ತಿದ್ದ ಸಾರಿಗೆ ಬಸ್‌‌‌‌ನ ಹಿಂದಿನ ಚಕ್ರ ಪ್ರಾಣಪಾಯದಿಂದ ಪಾರಾದ ಪ್ರಯಾಣಿಕರು(Hassan: Passengers escaped with their lives when the rear wheel of the moving transport bus fell off)
- ಅಪಘಾತ

ಹಾಸನ : ಕಳಚಿ ಬಿದ್ದ ಚಲಿಸುತ್ತಿದ್ದ ಸಾರಿಗೆ ಬಸ್‌‌‌‌ನ ಹಿಂದಿನ ಚಕ್ರ ಪ್ರಾಣಪಾಯದಿಂದ ಪಾರಾದ ಪ್ರಯಾಣಿಕರು(Hassan: Passengers escaped with their lives when the rear wheel of the moving transport bus fell off)

Share: ಹಾಸನ : ಕಳಚಿ ಬಿದ್ದ ಚಲಿಸುತ್ತಿದ್ದ ಸಾರಿಗೆ ಬಸ್‌‌‌‌ನ ಹಿಂದಿನ ಚಕ್ರ, ಪ್ರಾಣಪಾಯದಿಂದ ಪಾರಾದ ಪ್ರಯಾಣಿಕರು ಹಾಸನ : ಕಳಚಿ ಬಿದ್ದ ಚಲಿಸುತ್ತಿದ್ದ ಸಾರಿಗೆ ಬಸ್‌‌‌‌ನ ಹಿಂದಿನ ಚಕ್ರ ಪ್ರಾಣಪಾಯದಿಂದ ಪಾರಾದ ಪ್ರಯಾಣಿಕರು (Hassan) ಹಾಸನ : ಚಲಿಸುತ್ತಿದ್ದ ಸಾರಿಗೆ ಬಸ್‌‌‌‌ನ ಹಿಂದಿನ ಚಕ್ರಗಳು ಕಳಚಿ ಅದೃಷ್ಟವಶಾತ್ ಬಾರಿ ಅನಾಹುತ ತಪ್ಪಿದ ಘಟನೆ ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಬ್ಯಾದನೆ ಗ್ರಾಮದಲ್ಲಿ ನಡೆದಿದೆ. ಸಾರಿಗೆ ಬಸ್ಸಿನಲ್ಲಿ ನಲವತ್ತಕ್ಕೂ ಹೆಚ್ಚು ಪ್ರಯಾಣಿಕರಿದ್ದು ಸಕಲೇಶಪುರದಿಂದ ಬೇಲೂರಿಗೆ ತೆರಳುತ್ತಿದ್ದ ಚಿಕ್ಕಮಗಳೂರು […]

ಹಾಸನ : ಕಳಚಿ ಬಿದ್ದ ಚಲಿಸುತ್ತಿದ್ದ ಸಾರಿಗೆ ಬಸ್‌‌‌‌ನ ಹಿಂದಿನ ಚಕ್ರ, ಪ್ರಾಣಪಾಯದಿಂದ ಪಾರಾದ ಪ್ರಯಾಣಿಕರು

ಹಾಸನ : ಕಳಚಿ ಬಿದ್ದ ಚಲಿಸುತ್ತಿದ್ದ ಸಾರಿಗೆ ಬಸ್‌‌‌‌ನ ಹಿಂದಿನ ಚಕ್ರ ಪ್ರಾಣಪಾಯದಿಂದ ಪಾರಾದ ಪ್ರಯಾಣಿಕರು

(Hassan) ಹಾಸನ : ಚಲಿಸುತ್ತಿದ್ದ ಸಾರಿಗೆ ಬಸ್‌‌‌‌ನ ಹಿಂದಿನ ಚಕ್ರಗಳು ಕಳಚಿ ಅದೃಷ್ಟವಶಾತ್ ಬಾರಿ ಅನಾಹುತ ತಪ್ಪಿದ ಘಟನೆ ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಬ್ಯಾದನೆ ಗ್ರಾಮದಲ್ಲಿ ನಡೆದಿದೆ.

ಸಾರಿಗೆ ಬಸ್ಸಿನಲ್ಲಿ ನಲವತ್ತಕ್ಕೂ ಹೆಚ್ಚು ಪ್ರಯಾಣಿಕರಿದ್ದು ಸಕಲೇಶಪುರದಿಂದ ಬೇಲೂರಿಗೆ ತೆರಳುತ್ತಿದ್ದ ಚಿಕ್ಕಮಗಳೂರು ಡಿಪೋಗೆ ಸೇರಿದ ಕೆ‌ಎಸ್‌ಆರ್‌ಟಿಸಿ ಬಸ್ ಬಸ್ಸು ಇದಾಗಿದೆ.

ಬಸ್‌ನ ಹಿಂದಿನ ಚಕ್ರಗಳು ಕಳಚಿ ಬೀಳುತ್ತಿದ್ದಂತೆ ಚಾಲಕನ ಸಮಯ ಪ್ರಜ್ಞೆ ಯಿಂದ ಬಾರಿ ದೊಡ್ಡ ಅನಾಹುತ ತಪ್ಪಿದ್ದು ಕೂಡಲೇ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಅಪಾಯದಿಂದ ಚಾಲಕ ಪಾರು ಮಾಡಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.