# Tags
#ಧಾರ್ಮಿಕ

ಮುಂಬಯಿ ನ್ಯಾಯವಾದಿ ಮಹೇಶ್ ಕೋಟ್ಯಾನ್‌ರವರಿಂದ ಕಾಪುವಿನ ಅಮ್ಮನಿಗೆ ಚಿನ್ನದ ಮುಖ ಸಮರ್ಪಣೆ (Mumbai lawyer Mahesh Kotian dedicates golden face to Kaup’s Amma)

ಮುಂಬಯಿ ನ್ಯಾಯವಾದಿ ಮಹೇಶ್ ಕೋಟ್ಯಾನ್‌ರವರಿಂದ ಕಾಪುವಿನ ಅಮ್ಮನಿಗೆ ಚಿನ್ನದ ಮುಖ ಸಮರ್ಪಣೆ

(Kaup) ಕಾಪು: ಮುಂಬಯಿ ಉಚ್ಛ ನ್ಯಾಯಾಲಯದ ನ್ಯಾಯವಾದಿ ಮಹೇಶ್ ಕೋಟ್ಯಾನ್ ಕುಟುಂಬಿಕರು  ಸೇವಾ ರೂಪದಲ್ಲಿ ಸಮರ್ಪಿಸಿದ ಮಾರಿಯಮ್ಮ ದೇವಿಯ ಚಿನ್ನದ ಮುಖ, ಬೆಳ್ಳಿಯ ಸಿಂಹವನ್ನು ಶೋಭಾಯಾತ್ರೆಯಲ್ಲಿ ತಂದು ಮಾರಿಗುಡಿ ದೇವಸ್ಥಾನಕ್ಕೆ  ಸಮರ್ಪಿಸಲಾಯಿತು.

ಈ ಸಂದರ್ಭ ಮಹೇಶ್ ಕೋಟ್ಯಾನ್ ಕುಟುಂಬಿಕರು,  ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಡಾ.ಕೆ‌. ಪ್ರಕಾಶ್ ಶೆಟ್ಟಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಪತ್ರಿಕಾಗೋಷ್ಠಿಯಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಸದಸ್ಯ ಮಾಧವ ಪಾಲನ್, ಯೋಗೀಶ್ ವಿ. ಶೆಟ್ಟಿ, ಸುಹಾಸ್ ಹೆಗ್ಡೆ ನಂದಳಿಕೆ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್,  ರಮೇಶ್‌ ಹೆಗಡೆ ಕಲ್ಯ, ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ,  ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಹೊರೆಕಾಣಿಕೆ ಸಮರ್ಪಣಾ ಸಮಿತಿಯ ಅಧ್ಯಕ್ಷ ಐಕಳಬಾವ ಡಾ. ದೇವಿಪ್ರಸಾದ್‌ ಶೆಟ್ಟಿ, ಅರುಣ್ ಶೆಟ್ಟಿ ಪಾದೂರು, ಶ್ರೀಕರ ಶೆಟ್ಟಿ ಕಲ್ಯ, ಹರೀಶ್ ನಾಯಕ್ ಕಾಪು,  ಸಾಯಿ ಈಶ್ವರ್ ಗುರೂಜಿ, ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ಕೆ. ರಘಪತಿ ಭಟ್, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್, ಪುಣೆ ಸಮಿತಿ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನಾ ಕುರ್ಕಿಲ್ ಬೆಟ್ಟು, ಉದಯ ಸುಂದರ ಶೆಟ್ಟಿ, ಕಾಪು ದಿವಾಕರ ಶೆಟ್ಟಿ, ಹರಿಯಪ್ಪ ಕೋಟ್ಯಾನ್, ಸುಗ್ಗಿ ಸುಧಾಕರ ಶೆಟ್ಟಿ, ರೋಷನ್‌ ಕುಮಾರ್ ಶೆಟ್ಟಿ, ಭಗವಾನ್ ದಾಸ್ ಶೆಟ್ಟಿಗಾರ್,  ಸಂದೀಪ್ ಶೆಟ್ಟಿ ಮುಂಬಯಿ, ಮಾಧವ ಆರ್. ಪಾಲನ್, ಯೋಗೀಶ್ ವಿ. ಶೆಟ್ಟಿ, ಸುಹಾಸ್ ಹೆಗ್ಡೆ ನಂದಳಿಕೆ, ಗೀತಾಂಜಲಿ ಸುವರ್ಣ, ಶಿಲ್ಪಾ ಜಿ. ಸುವರ್ಣ, ಡಾ. ಸುನೀತಾ ಶೆಟ್ಟಿ, ಶಾಂತಲತಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

Emedia Advt3