• Home  
  • ಉಚ್ಚಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ರಥೋತ್ಸವದ ಪ್ರಯುಕ್ತ ಧ್ವಜಾರೋಹಣ (Flag hoisting ceremony on the occasion of the chariot festival at Uchilla Sri Mahalingeshwara Mahaganapati Temple)
- ಧಾರ್ಮಿಕ - ವಿಡಿಯೋ

ಉಚ್ಚಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ರಥೋತ್ಸವದ ಪ್ರಯುಕ್ತ ಧ್ವಜಾರೋಹಣ (Flag hoisting ceremony on the occasion of the chariot festival at Uchilla Sri Mahalingeshwara Mahaganapati Temple)

Share: ಉಚ್ಚಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ರಥೋತ್ಸವದ ಪ್ರಯುಕ್ತ ಧ್ವಜಾರೋಹಣ (Uchila) ಉಚ್ಚಿಲ : ಉಚ್ಚಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವಾರ್ಷಿಕ ರಥೋತ್ಸವದ ಪ್ರಯುಕ್ತ ಬುಧವಾರ ಧ್ವಜಾರೋಹಣ ನೆರವೇರಿತು.  ವೇ.ಮೂ.ಕಂಬ್ಳಕಟ್ಟ ರಾಧಾಕೃಷ್ಣ ಉಪಾಧ್ಯಾಯರವರ ಪೌರೋಹಿತ್ಯದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು.  ಈ ಸಂದರ್ಭ ಉಚ್ಚಿಲ ದೇಗುಲದ ಆಡಳಿತಾಧಿಕಾರಿ ಹಾಗೂ ಕಾಪು ತಹಶಿಲ್ದಾರ್ ಪ್ರತಿಭ ಆರ್. ಹಾಗೂ ನೂರಾರು ಭಕ್ತರು ಉಪಸ್ಥಿತರಿದ್ದರು. Share:

ಉಚ್ಚಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ರಥೋತ್ಸವದ ಪ್ರಯುಕ್ತ ಧ್ವಜಾರೋಹಣ

(Uchila) ಉಚ್ಚಿಲ : ಉಚ್ಚಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವಾರ್ಷಿಕ ರಥೋತ್ಸವದ ಪ್ರಯುಕ್ತ ಬುಧವಾರ ಧ್ವಜಾರೋಹಣ ನೆರವೇರಿತು.

 ವೇ.ಮೂ.ಕಂಬ್ಳಕಟ್ಟ ರಾಧಾಕೃಷ್ಣ ಉಪಾಧ್ಯಾಯರವರ ಪೌರೋಹಿತ್ಯದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು.

 ಈ ಸಂದರ್ಭ ಉಚ್ಚಿಲ ದೇಗುಲದ ಆಡಳಿತಾಧಿಕಾರಿ ಹಾಗೂ ಕಾಪು ತಹಶಿಲ್ದಾರ್ ಪ್ರತಿಭ ಆರ್. ಹಾಗೂ ನೂರಾರು ಭಕ್ತರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.