• Home  
  • ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಭೇಟಿ (Bollywood actress Shilpa Shetty visits Kateelu Sri Durgaparameshwari temple)
- ದೈವ - ದೇವರು - ಧಾರ್ಮಿಕ

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಭೇಟಿ (Bollywood actress Shilpa Shetty visits Kateelu Sri Durgaparameshwari temple)

Share: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಭೇಟಿ (Kateelu) ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ  ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಬೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಶುಕ್ರವಾರ ಪಡುಬಿದ್ರಿಯಲ್ಲಿ ಶಿಲ್ಪ ಶೆಟ್ಟಿ ಕುಂದ್ರರವರ  ಹರಕೆಯ ಡಕ್ಕೆ ಬಲಿ ಸೇವೆ ಇರುವುದರಿಂದ ಗುರುವಾರ ಕಟೀಲು ದೇವಳಕ್ಕೆ ಭೇಟಿ ನೀಡಿದ್ದಾರೆ.  ಈ ಸಂದರ್ಭ ಕಟೀಲು ದೇವಳದ ಪ್ರಧಾನ ಅರ್ಚಕರಾದ ಅನಂತಪದ್ಮನಾಭ ಆಸ್ರಣ್ಣ, ಕಮಲಾದೇವಿ ಪ್ರಸಾದ್ ಆಸ್ರಣ್ಣ, ಹರಿನಾರಾಯಣ ದಾಸ ಆಸ್ರಣ್ಣ, ರವಿ ಕೋಟ್ಯಾನ್ […]

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಭೇಟಿ

(Kateelu) ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ  ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಬೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

ಶುಕ್ರವಾರ ಪಡುಬಿದ್ರಿಯಲ್ಲಿ ಶಿಲ್ಪ ಶೆಟ್ಟಿ ಕುಂದ್ರರವರ  ಹರಕೆಯ ಡಕ್ಕೆ ಬಲಿ ಸೇವೆ ಇರುವುದರಿಂದ ಗುರುವಾರ ಕಟೀಲು ದೇವಳಕ್ಕೆ ಭೇಟಿ ನೀಡಿದ್ದಾರೆ.

 ಈ ಸಂದರ್ಭ ಕಟೀಲು ದೇವಳದ ಪ್ರಧಾನ ಅರ್ಚಕರಾದ ಅನಂತಪದ್ಮನಾಭ ಆಸ್ರಣ್ಣ, ಕಮಲಾದೇವಿ ಪ್ರಸಾದ್ ಆಸ್ರಣ್ಣ, ಹರಿನಾರಾಯಣ ದಾಸ ಆಸ್ರಣ್ಣ, ರವಿ ಕೋಟ್ಯಾನ್ ಶಿಬರೂರು ಮತ್ತಿತರರು ಇದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.