• Home  
  •   ಅಶ್ವಿನಿ ಪುನೀತ್ ರಾಜ್ ಕುಮಾರ್ ಕಾಪು ಹೊಸ ಮರಿಗುಡಿ ಭೇಟಿ (Ashwini Puneeth Rajkumar Kapu Hosa Marigudi visit)
- ಧಾರ್ಮಿಕ

  ಅಶ್ವಿನಿ ಪುನೀತ್ ರಾಜ್ ಕುಮಾರ್ ಕಾಪು ಹೊಸ ಮರಿಗುಡಿ ಭೇಟಿ (Ashwini Puneeth Rajkumar Kapu Hosa Marigudi visit)

Share:   ಅಶ್ವಿನಿ ಪುನೀತ್ ರಾಜ್ ಕುಮಾರ್ ಕಾಪು ಹೊಸ ಮರಿಗುಡಿ ಭೇಟಿ   (Kaup) ಕಾಪು: ಗುರುವಾರ ದಿ. ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ಅವರು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಕ್ಕೆ ಆಗಮಿಸಿ ಶ್ರೀ ಮಾರಿಯಮ್ಮ ಮತ್ತು ಉಚ್ಚಂಗಿ ಅಮ್ಮನ ದರ್ಶನ ಪಡೆದರು.  ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯರವರು ಮಾರಿಯಮ್ಮನಲ್ಲಿ ಪ್ರಾರ್ಥಿಸಿ ಅನುಗ್ರಹ ಪ್ರಸಾದ ನೀಡಿ ಗೌರವಿಸಿದರು, ಅಶ್ವಿನಿಯವರು ದೇವಳದ ಶಿಲ್ಪಕಲಾ ವೈಭವವನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು.  ಈ […]

(Kaup) ಕಾಪು: ಗುರುವಾರ ದಿ. ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ಅವರು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಕ್ಕೆ ಆಗಮಿಸಿ ಶ್ರೀ ಮಾರಿಯಮ್ಮ ಮತ್ತು ಉಚ್ಚಂಗಿ ಅಮ್ಮನ ದರ್ಶನ ಪಡೆದರು.

 ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯರವರು ಮಾರಿಯಮ್ಮನಲ್ಲಿ ಪ್ರಾರ್ಥಿಸಿ ಅನುಗ್ರಹ ಪ್ರಸಾದ ನೀಡಿ ಗೌರವಿಸಿದರು, ಅಶ್ವಿನಿಯವರು ದೇವಳದ ಶಿಲ್ಪಕಲಾ ವೈಭವವನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು.

 ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಸದಸ್ಯರು,  ಅಭಿವೃದ್ಧಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.