• Home  
  • ಕುಂದಾಪುರ : ಉಪ ಅರಣ್ಯ ಸಂರಕ್ಷಣಾಧಿಕಾರಿ ಉದಯ ಜೋಗಿ ಹೃದಯಾಘಾತದಿಂದ ಸಾವು (Kundapur: Deputy Conservator of Forests Udaya Jogi dies of heart attack)
- ನಿಧನ

ಕುಂದಾಪುರ : ಉಪ ಅರಣ್ಯ ಸಂರಕ್ಷಣಾಧಿಕಾರಿ ಉದಯ ಜೋಗಿ ಹೃದಯಾಘಾತದಿಂದ ಸಾವು (Kundapur: Deputy Conservator of Forests Udaya Jogi dies of heart attack)

Share: ಕುಂದಾಪುರ : ಉಪ ಅರಣ್ಯ ಸಂರಕ್ಷಣಾಧಿಕಾರಿ ಉದಯ ಜೋಗಿ ಹೃದಯಾಘಾತದಿಂದ ಸಾವು (Kundapura) ಕುಂದಾಪುರ: ಉತ್ತರ ಭಾರತಕ್ಕೆ ಕುಟುಂಬಸ್ಥರೊಂದಿಗೆ ಪ್ರವಾಸಕ್ಕೆ ತೆರಳಿದ್ದ ಅರಣ್ಯ ಇಲಾಖೆಯ (ಐಎಫ್‌ಎಸ್‌) ಅಧಿಕಾರಿ ಉದಯ ಜೋಗಿ (59) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.  ಅವರು 10 ದಿನಗಳ ಹಿಂದೆ ಪತ್ನಿ ಹಾಗೂ ತಮ್ಮ ಸ್ನೇಹಿತರೊಂದಿಗೆ ಉತ್ತರ ಭಾರತಕ್ಕೆ ಪ್ರವಾಸಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಈ ಅವಘಢ ಸಂಭವಿಸಿದೆ. ಜೋಗಿ ಅವರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಇಬ್ಬರು ಪುತ್ರರು ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ.  ಐಎಫ್‌ಎಸ್‌ […]

(Kundapura) ಕುಂದಾಪುರ: ಉತ್ತರ ಭಾರತಕ್ಕೆ ಕುಟುಂಬಸ್ಥರೊಂದಿಗೆ ಪ್ರವಾಸಕ್ಕೆ ತೆರಳಿದ್ದ ಅರಣ್ಯ ಇಲಾಖೆಯ (ಐಎಫ್‌ಎಸ್‌) ಅಧಿಕಾರಿ ಉದಯ ಜೋಗಿ (59) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

 ಅವರು 10 ದಿನಗಳ ಹಿಂದೆ ಪತ್ನಿ ಹಾಗೂ ತಮ್ಮ ಸ್ನೇಹಿತರೊಂದಿಗೆ ಉತ್ತರ ಭಾರತಕ್ಕೆ ಪ್ರವಾಸಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಈ ಅವಘಢ ಸಂಭವಿಸಿದೆ. ಜೋಗಿ ಅವರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಇಬ್ಬರು ಪುತ್ರರು ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ.

 ಐಎಫ್‌ಎಸ್‌ ಅಧಿಕಾರಿಯಾಗಿದ್ದ ಅವರು ಅರಣ್ಯ ಇಲಾಖೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿದ್ದಾರೆ.

ಉದಯ ಜೋಗಿ ಅವರ ಮೃತದೇಹವನ್ನು ಸೋಮವಾರ ಹುಟ್ಟೂರಿಗೆ ತರಲಾಗುವುದು ಎಂದು ತಿಳಿದುಬಂದಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.