• Home  
  • ಉಡುಪಿ ಶ್ರೀಕೃಷ್ಣ ಮಠಕ್ಕೆ ಬಿಜೆಪಿ  ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್  ಭೇಟಿ (BJP Organizing Secretary B.L. Santosh visits Udupi Sri Krishna Mutt)
- ಧಾರ್ಮಿಕ

ಉಡುಪಿ ಶ್ರೀಕೃಷ್ಣ ಮಠಕ್ಕೆ ಬಿಜೆಪಿ  ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್  ಭೇಟಿ (BJP Organizing Secretary B.L. Santosh visits Udupi Sri Krishna Mutt)

Share: ಉಡುಪಿ ಶ್ರೀಕೃಷ್ಣ ಮಠಕ್ಕೆ ಬಿಜೆಪಿ  ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್  ಭೇಟಿ (Udupi) ಉಡುಪಿ : ಬಿಜೆಪಿಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಇಂದು  ಶ್ರೀ ಕೃಷ್ಣ ದರ್ಶನ ಪಡೆದರು.  ತದನಂತರ ಗೋ ಶಾಲೆಗೆ ತೆರಳಿ ಗೋ ಸೇವೆ ಮಾಡಿ,  ಗೀತಾ ಮಂದಿರದಲ್ಲಿ ಪರ್ಯಾಯ ಉಭಯ ಶ್ರೀಪಾದರಿಂದ ಅನುಗ್ರಹ ಪ್ರಸಾದ ಸ್ವೀಕರಿಸಿದರು.  ಪರ್ಯಾಯ ಪುತ್ತಿಗೆ ಶ್ರೀಪಾದರು ಸಂತೋಷರವರ  ದೇಶ ಸೇವೆಯ ಕಾರ್ಯವನ್ನು ಮೆಚ್ಚಿ ಪ್ರದಾನಿಸಿದರು.  ಕೋಟಿ ಗೀತಾ ಲೇಖನ ಯಜ್ಞ ಅಭಿಯಾನದ ವಿವರವನ್ನು ಪಡೆದುಕೊಂಡ […]

(Udupi) ಉಡುಪಿ : ಬಿಜೆಪಿಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಇಂದು  ಶ್ರೀ ಕೃಷ್ಣ ದರ್ಶನ ಪಡೆದರು.

 ತದನಂತರ ಗೋ ಶಾಲೆಗೆ ತೆರಳಿ ಗೋ ಸೇವೆ ಮಾಡಿ,  ಗೀತಾ ಮಂದಿರದಲ್ಲಿ ಪರ್ಯಾಯ ಉಭಯ ಶ್ರೀಪಾದರಿಂದ ಅನುಗ್ರಹ ಪ್ರಸಾದ ಸ್ವೀಕರಿಸಿದರು.

 ಪರ್ಯಾಯ ಪುತ್ತಿಗೆ ಶ್ರೀಪಾದರು ಸಂತೋಷರವರ  ದೇಶ ಸೇವೆಯ ಕಾರ್ಯವನ್ನು ಮೆಚ್ಚಿ ಪ್ರದಾನಿಸಿದರು.

 ಕೋಟಿ ಗೀತಾ ಲೇಖನ ಯಜ್ಞ ಅಭಿಯಾನದ ವಿವರವನ್ನು ಪಡೆದುಕೊಂಡ ಸಂತೋಷ್, ಶ್ರೀಗಳಿಗೆ ವಿಶೇಷ ಅಭಿನಂಧನೆಯನ್ನು ಸಲ್ಲಿಸಿದರು.

ಬಳಿಕ ಗೀತಾ ಮಂದಿರದಲ್ಲಿ ಭಾರತ್ ಮೇಳ ದ ಅಂಗವಾಗಿ ನಡೆಯುವ ವಿಶೇಷ ವಿಶ್ವರೂಪದ ಪ್ಲಾನಿಟೋರಿಯಂ ಪ್ರದರ್ಶನದ ಉದ್ಘಾಟನೆ ಬಿ ಎಲ್ ಸಂತೋಷ್ ರಿಂದ ನಡೆಯಿತು.

ಅವರು ಶ್ರೀಕೃಷ್ಣ ಮಹಿಮೆಯ ಸಂಕ್ಷಿಪ್ತ ಚಿತ್ರವನ್ನು ನೋಡಿ ಸಂತಸ ವ್ಯಕ್ತಪಡಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.