• Home  
  • ಎರ್ಮಾಳು : ರಾಹೆ 66 ಬೈಕಿಗೆ ಲಾರಿ ಡಿಕ್ಕಿ, ಬೈಕ್‌ ಸವಾರ ಗಂಭೀರ (Ermal: Lorry collides with bike on Rahe 66, biker in critical condition)
- ಅಪಘಾತ

ಎರ್ಮಾಳು : ರಾಹೆ 66 ಬೈಕಿಗೆ ಲಾರಿ ಡಿಕ್ಕಿ, ಬೈಕ್‌ ಸವಾರ ಗಂಭೀರ (Ermal: Lorry collides with bike on Rahe 66, biker in critical condition)

Share: ಎರ್ಮಾಳು : ರಾಹೆ 66 ಬೈಕಿಗೆ ಲಾರಿ ಡಿಕ್ಕಿ, ಬೈಕ್‌ ಸವಾರ ಗಂಭೀರ (Padubidri) ಪಡುಬಿದ್ರಿ : ರಾ.ಹೆ. 66 ಎರ್ಮಾಳು ಪೆಟ್ರೋಲ್ ಬಂಕ್ ಬಳಿ ಗೂಡ್ಸ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು ಸವಾರ ವೈ. ಭವಾನಿ ಶಂಕರ ಆಚಾರ್ಯ ಪಣಿಯೂರು  ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ರಾತ್ರಿ ಸಂಭವಿಸಿದೆ.  ಎರ್ಮಾಳಿನ ಪೆಟ್ರೋಲ್ ಬಂಕ್ ನೌಕರ ನಾಗಿದ್ದ ಸವಾರ ಕೆಲಸ ಮುಗಿಸಿ ಮನೆಗೆ ತೆರಳುವ ವೇಳೆ ಅಪಘಾತ ಸಂಭವಿಸಿದೆ. ಎಸ್‌ಡಿಪಿಐ ಆಂಬುಲೆನ್ಸ್ ಮೂಲಕ ಸ್ಥಳದಲ್ಲಿ […]

(Padubidri) ಪಡುಬಿದ್ರಿ : ರಾ.ಹೆ. 66 ಎರ್ಮಾಳು ಪೆಟ್ರೋಲ್ ಬಂಕ್ ಬಳಿ ಗೂಡ್ಸ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು ಸವಾರ ವೈ. ಭವಾನಿ ಶಂಕರ ಆಚಾರ್ಯ ಪಣಿಯೂರು  ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ರಾತ್ರಿ ಸಂಭವಿಸಿದೆ.

 ಎರ್ಮಾಳಿನ ಪೆಟ್ರೋಲ್ ಬಂಕ್ ನೌಕರ ನಾಗಿದ್ದ ಸವಾರ ಕೆಲಸ ಮುಗಿಸಿ ಮನೆಗೆ ತೆರಳುವ ವೇಳೆ ಅಪಘಾತ ಸಂಭವಿಸಿದೆ.

ಎಸ್‌ಡಿಪಿಐ ಆಂಬುಲೆನ್ಸ್ ಮೂಲಕ ಸ್ಥಳದಲ್ಲಿ ಜಮಾಯಿಸಿದ್ದ ಸಾರ್ವಜನಿಕರು ಗಾಯಾಳು ಭವಾನಿ ಶಂಕರರವರನ್ನು ಉಡುಪಿ ಆದರ್ಶ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ದಿದ್ದಾರೆ.

ಅಪಘಾತದಿಂದ ದ್ವಿಚಕ್ರ ವಾಹನ ಜಖಂ ಗೊಂಡಿದೆ.

ಪಡುಬಿದ್ರಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.