• Home  
  • ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಕಳ ಬೆಳ್ಮಣ್ಣಿನ ಅನಿತಾ ಡಿಸೋಜ ಆಯ್ಕೆ (Anita D’Souza from Karkala Belman elected as State Mahila Congress General Secretary)
- ರಾಜಕೀಯ

ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಕಳ ಬೆಳ್ಮಣ್ಣಿನ ಅನಿತಾ ಡಿಸೋಜ ಆಯ್ಕೆ (Anita D’Souza from Karkala Belman elected as State Mahila Congress General Secretary)

Share: ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಕಳ ಬೆಳ್ಮಣ್ಣಿನ ಅನಿತಾ ಡಿಸೋಜ ಆಯ್ಕೆ  (Karkala) ಕಾರ್ಕಳ : ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಲ್ಕಾ ಲಾಂಬಾ ಅವರ ಅನುಮೋದನೆಯ ಮೇರೆಗೆ, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಸೌಮ್ಯ ರೆಡ್ಡಿ‌ ಅವರ ಆದೇಶದಂತೆ  ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಶ್ರೀಮತಿ ಅನಿತಾ ಡಿಸೋಜ ಬೆಳ್ಮಣ್ ಅವರನ್ನು ನೇಮಕ ಮಾಡಲಾಗಿದೆ.  ಅನಿತಾ […]

 (Karkala) ಕಾರ್ಕಳ : ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಲ್ಕಾ ಲಾಂಬಾ ಅವರ ಅನುಮೋದನೆಯ ಮೇರೆಗೆ, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಸೌಮ್ಯ ರೆಡ್ಡಿ‌ ಅವರ ಆದೇಶದಂತೆ  ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಶ್ರೀಮತಿ ಅನಿತಾ ಡಿಸೋಜ ಬೆಳ್ಮಣ್ ಅವರನ್ನು ನೇಮಕ ಮಾಡಲಾಗಿದೆ.

 ಅನಿತಾ ಡಿಸೋಜ ಬೆಳ್ಮಣ್ ಇವರು ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದು, ಗ್ರಾಮ ಪಂಚಾಯತ್ ಸದಸ್ಯರಾಗಿ, ಕಾರ್ಕಳ ಬ್ಲಾಕ್ ಮಹಿಳಾ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

 ಕಾಂಗ್ರೆಸ್ ಪಕ್ಷದಲ್ಲಿನ ಕಾರ್ಯದಕ್ಷತೆ, ಸಮಾಜ ಸೇವೆಯನ್ನು ಗುರುತಿಸಿ ಪಕ್ಷವು ಅವರಿಗೆ ಈ ಹುದ್ದೆಯನ್ನು ನೀಡಿದ್ದು, ತತ್ ಕ್ಷಣವೇ ಜಾರಿಯಾಗುವಂತೆ ಪಕ್ಷ ಸಂಘಟನೆಯಲ್ಲಿ ತೊಡಗುವಂತೆ ರಾಜ್ಯಾಧ್ಯಕ್ಷರು ತಿಳಿಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.