• Home  
  • ಮುಲ್ಕಿ : ಶಾಂಭವಿ ಜೇಸಿಐ ವತಿಯಿಂದ ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ  ಗೌರವ (Mulki: Shambhavi JCI honors students who scored highest marks in SSLC, PUC)
- ಶಾಲಾ ಕಾಲೇಜು - ಸಂಘ, ಸಂಸ್ಥೆಗಳು

ಮುಲ್ಕಿ : ಶಾಂಭವಿ ಜೇಸಿಐ ವತಿಯಿಂದ ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ  ಗೌರವ (Mulki: Shambhavi JCI honors students who scored highest marks in SSLC, PUC)

Share: ಮುಲ್ಕಿ : ಶಾಂಭವಿ ಜೇಸಿಐ ವತಿಯಿಂದ ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ  ಗೌರವ (Mulki) ಮುಲ್ಕಿ: ಸೇವಾ ಸಂಸ್ಥೆಗಳಿಂದ ಶಿಕ್ಷಣ ಸಹಿತ ಅನೇಕ ಸಾಮಾಜಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನಿರಂತರವಾಗಿ ನಡೆಯುತ್ತಿದೆ ಎಂದು ಮುಲ್ಕಿ ಶಾಂಭವಿ ಜೇಸಿಐ ಸೇವಾ ಸಂಸ್ಥೆಯ ಅಧ್ಯಕ್ಷ ಭಾಸ್ಕರ ಶೆಟ್ಟಿಗಾರ್ ಹೇಳಿದರು ಅವರು ಜೇಸಿಐ ಸೇವಾ ಸಂಸ್ಥೆಯ ವತಿಯಿಂದ ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಿ ಮಾತನಾಡಿದರು.  ಮುಖ್ಯ ಅತಿಥಿಗಳಾಗಿ ಜೇಸಿಐ […]

(Mulki) ಮುಲ್ಕಿ: ಸೇವಾ ಸಂಸ್ಥೆಗಳಿಂದ ಶಿಕ್ಷಣ ಸಹಿತ ಅನೇಕ ಸಾಮಾಜಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನಿರಂತರವಾಗಿ ನಡೆಯುತ್ತಿದೆ ಎಂದು ಮುಲ್ಕಿ ಶಾಂಭವಿ ಜೇಸಿಐ ಸೇವಾ ಸಂಸ್ಥೆಯ ಅಧ್ಯಕ್ಷ ಭಾಸ್ಕರ ಶೆಟ್ಟಿಗಾರ್ ಹೇಳಿದರು

ಅವರು ಜೇಸಿಐ ಸೇವಾ ಸಂಸ್ಥೆಯ ವತಿಯಿಂದ ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಿ ಮಾತನಾಡಿದರು.

 ಮುಖ್ಯ ಅತಿಥಿಗಳಾಗಿ ಜೇಸಿಐ ಮಾಜಿ ಅಧ್ಯಕ್ಷರುಗಳಾದ ಪ್ರಕಾಶ್ ಸುವರ್ಣ, ಅನಿಲ್ ಕೊಲಕಾಡಿ, ಸತೀಶ್ ಕಿಲ್ಪಾಡಿ, ಪದಾಧಿಕಾರಿಗಳಾದ ಕೇಶವ ಸುವರ್ಣ, ಸುರೇಶ್ ರಾವ್, ಅಶೋಕ್ ಕುಮಾರ್ ಶೆಟ್ಟಿ, ಮೊಹಮ್ಮದ್ ಹಬೀಬುಲ್ಲ, ದಿನೇಶ್ ಶೆಟ್ಟಿ, ಚಂದ್ರಶೇಖರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಅಧ್ಯಕ್ಷ ಭಾಸ್ಕರ್ ಶೆಟ್ಟಿಗಾರ ಸ್ವಾಗತಿಸಿದರು. ದಿನೇಶ್ ನಿರೂಪಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.