• Home  
  • ನಿವೃತ್ತ ತಹಶೀಲ್ದಾರ್ ಪಿ ಬಾಬು ರವರಿಗೆ ಬಿ.ಜೆ.ಎಂ ಮಸ್ಜಿದ್ ಕಮಿಟಿಯಿಂದ ಸನ್ಮಾನ (Retired Tehsildar P Babu felicitated by BJM Masjid Committee)
- ಸಂಘ, ಸಂಸ್ಥೆಗಳು - ಸನ್ಮಾನ, ಅಭಿನಂದನೆ

ನಿವೃತ್ತ ತಹಶೀಲ್ದಾರ್ ಪಿ ಬಾಬು ರವರಿಗೆ ಬಿ.ಜೆ.ಎಂ ಮಸ್ಜಿದ್ ಕಮಿಟಿಯಿಂದ ಸನ್ಮಾನ (Retired Tehsildar P Babu felicitated by BJM Masjid Committee)

Share: ನಿವೃತ್ತ ತಹಶೀಲ್ದಾರ್ ಪಿ ಬಾಬು ರವರಿಗೆ ಬಿ.ಜೆ.ಎಂ ಮಸ್ಜಿದ್ ಕಮಿಟಿಯಿಂದ ಸನ್ಮಾನ (Majooru) ಮಜೂರು: ಬದ್ರಿಯಾ ಜುಮ್ಮಾ ಮಸ್ಜಿದ್ ಮಲ್ಲಾರು – ಮಜೂರು ಮಸ್ಜಿದ್ ಆಡಳಿತ ಕಚೇರಿಗೆ ನಿವೃತ್ತ ತಹಶೀಲ್ದಾರ್ ಪಿ ಬಾಬು ಭೇಟಿ ನೀಡಿದ ಸಂದರ್ಭದಲ್ಲಿ ಮಸ್ಜಿದ್ ಕಮಿಟಿ ವತಿಯಿಂದ ಸನ್ಮಾನಿಸಲಾಯಿತು.  ಮಸ್ಜಿದ್ ಕಮಿತಿ ಅಧ್ಯಕ್ಷ ಡಾ.ಯು.ಎಂ ಫಾರೂಕ್ ರವರು ಈ ಸಂದರ್ಭ ಮಾತನಾಡಿ, ಪಿ ಬಾಬುರವರು ತಹಶೀಲ್ದಾರ್ ಆಗಿ ಉತ್ತಮ ಕೆಲಸ ಮಾಡಿ ಜನ ಸಾಮಾನ್ಯರ ಮೆಚ್ಚುಗೆ ಪಡೆದವರು. ಅವರು ನಮ್ಮ ಊರಿನವರು […]

(Majooru) ಮಜೂರು: ಬದ್ರಿಯಾ ಜುಮ್ಮಾ ಮಸ್ಜಿದ್ ಮಲ್ಲಾರು – ಮಜೂರು ಮಸ್ಜಿದ್ ಆಡಳಿತ ಕಚೇರಿಗೆ ನಿವೃತ್ತ ತಹಶೀಲ್ದಾರ್ ಪಿ ಬಾಬು ಭೇಟಿ ನೀಡಿದ ಸಂದರ್ಭದಲ್ಲಿ ಮಸ್ಜಿದ್ ಕಮಿಟಿ ವತಿಯಿಂದ ಸನ್ಮಾನಿಸಲಾಯಿತು.

 ಮಸ್ಜಿದ್ ಕಮಿತಿ ಅಧ್ಯಕ್ಷ ಡಾ.ಯು.ಎಂ ಫಾರೂಕ್ ರವರು ಈ ಸಂದರ್ಭ ಮಾತನಾಡಿ, ಪಿ ಬಾಬುರವರು ತಹಶೀಲ್ದಾರ್ ಆಗಿ ಉತ್ತಮ ಕೆಲಸ ಮಾಡಿ ಜನ ಸಾಮಾನ್ಯರ ಮೆಚ್ಚುಗೆ ಪಡೆದವರು. ಅವರು ನಮ್ಮ ಊರಿನವರು ಎಂಬ ಹೆಗ್ಗಳಿಕೆ ಎಂದರು.

ಈ ಸಂದರ್ಭದಲ್ಲಿ ಮಸ್ಜಿದ್ ಉಪಾಧ್ಯಕ್ಷರಾದ ಹಸನಬ್ಬ ಮಜೂರು ರಝಕ್ ಕೊಪ್ಪಲ್ ತೋಟ, ರಝಾಕ್ ಮಲ್ಲಾರು, ಇಮ್ರಾನ್ ಮಜೂರು, ರಝಾಕ್ ಕೊಪ್ಪ , ಶಂಶು ರಝಕ್ ಕರಂದಾಡಿ, ಉಮ್ಮರ್ ಗಾರ್ಡನ್ ಸಿಟಿ, ರಜಬ್ ಕರಂದಾಡಿ, ಹಸನಬ್ಬ ಗುಡ್ಡೆಕೇರಿ, ರಝಕ್ ಕೊಪ್ಪ, ಅಬ್ದುಲ್ ರೆಹಮಾನ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.