• Home  
  • ಉಡುಪಿ : ಲಕ್ಷ್ಮೀನಾರಾಯಣ ಕಾರಂತರಿಗೆ ತುಳುಕೂಟದ  ವತಿಯಿಂದ ಅಭಿನಂದನೆ (Udupi: Tulu Koota congratulates Lakshminarayana Karanthi)
- ಸಂಘ, ಸಂಸ್ಥೆಗಳು - ಸನ್ಮಾನ, ಅಭಿನಂದನೆ

ಉಡುಪಿ : ಲಕ್ಷ್ಮೀನಾರಾಯಣ ಕಾರಂತರಿಗೆ ತುಳುಕೂಟದ  ವತಿಯಿಂದ ಅಭಿನಂದನೆ (Udupi: Tulu Koota congratulates Lakshminarayana Karanthi)

Share: ಉಡುಪಿ : ಲಕ್ಷ್ಮೀನಾರಾಯಣ ಕಾರಂತರಿಗೆ ತುಳುಕೂಟದ  ವತಿಯಿಂದ ಅಭಿನಂದನೆ ಉಡುಪಿ: ಎಂ ಜಿ ಎಂ  ಕಾಲೇಜಿನ ವಿಶ್ರಾಂತ ಪ್ರಾಶುoಪಾಲರು, ನಿರಂತರ ಕಲೆ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ತನ್ನನ್ನು ವಿಶೇಷವಾಗಿ ತೊಡಗಿಸಿಕೊಂಡಿದ್ದ ಲಕ್ಷ್ಮೀನಾರಾಯಣ ಕಾರಂತರಿಗೆ ಉಡುಪಿ ತುಳು ಕೂಟದ ವತಿಯಿಂದ ಹೋಟೆಲ್ ಡಯಾನದಲ್ಲಿ ಅಭಿನಂದಿಸಿ  ಗೌರವಿಸಲಾಯಿತು.  ಪ್ರಾರಂಭದಲ್ಲಿ ಆಹಮದಾಬಾದ್ ನಲ್ಲಿ ವಿಮಾನ ದುರಂತದಲ್ಲಿ ಅಸುನೀಗಿದವರಿಗೆ ಮೌನ ಪ್ರಾರ್ಥನೆಯೊಂದಿಗೆ ಶೃದ್ಧಾ೦ಜಲಿ ಸಲ್ಲಿಸಲಾಯಿತು. ಇತ್ತೀಚೆಗೆ ವೃತ್ತಿಯಿಂದ ನಿವೃತ್ತರಾದ ತುಳುಕೂಟದ ಸದಸ್ಯ ಜಯರಾಂ ಮಣಿಪಾಲ ಇವರನ್ನು ಸಂಮಾನಿಸಲಾಯಿತು     ಈ ಸಂದರ್ಭದಲ್ಲಿ ತುಳುಕೂಟ […]

ಉಡುಪಿ: ಎಂ ಜಿ ಎಂ  ಕಾಲೇಜಿನ ವಿಶ್ರಾಂತ ಪ್ರಾಶುoಪಾಲರು, ನಿರಂತರ ಕಲೆ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ತನ್ನನ್ನು ವಿಶೇಷವಾಗಿ ತೊಡಗಿಸಿಕೊಂಡಿದ್ದ ಲಕ್ಷ್ಮೀನಾರಾಯಣ ಕಾರಂತರಿಗೆ ಉಡುಪಿ ತುಳು ಕೂಟದ ವತಿಯಿಂದ ಹೋಟೆಲ್ ಡಯಾನದಲ್ಲಿ ಅಭಿನಂದಿಸಿ  ಗೌರವಿಸಲಾಯಿತು.

 ಪ್ರಾರಂಭದಲ್ಲಿ ಆಹಮದಾಬಾದ್ ನಲ್ಲಿ ವಿಮಾನ ದುರಂತದಲ್ಲಿ ಅಸುನೀಗಿದವರಿಗೆ ಮೌನ ಪ್ರಾರ್ಥನೆಯೊಂದಿಗೆ ಶೃದ್ಧಾ೦ಜಲಿ ಸಲ್ಲಿಸಲಾಯಿತು.

ಇತ್ತೀಚೆಗೆ ವೃತ್ತಿಯಿಂದ ನಿವೃತ್ತರಾದ ತುಳುಕೂಟದ ಸದಸ್ಯ ಜಯರಾಂ ಮಣಿಪಾಲ ಇವರನ್ನು ಸಂಮಾನಿಸಲಾಯಿತು   

 ಈ ಸಂದರ್ಭದಲ್ಲಿ ತುಳುಕೂಟ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ,  ಗೌರಾವಾಧ್ಯಕ್ಷ ಭುವನ ಪ್ರಸಾದ್ ಹೆಗ್ಡೆ,  ಕಾರ್ಯದರ್ಶಿ ಗಂಗಾಧರ ಕಿದಿಯೂರ್, ಕೋಶಾಧಿಕಾರಿ ಚೈತನ್ಯ ಎಂ ಜಿ, ಉದ್ಯಮಿ ವಿಶ್ವನಾಥ ಶೆಣೈ, ವಿವೇಕಾನಂದ ಹಾಗೂ ಪ್ರಭಾಕರ ಭಂಡಾರಿ ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.