ಭಾರತ್ ಸ್ಕೌಟ್ ಮತ್ತು ಗೈಡ್ಸ್ ಜಿಲ್ಲಾಧ್ಯಕ್ಷೆ ಜಿಲ್ಲಾಧಿಕಾರಿ ಸ್ವರೂಪ್ ಕೆ.ಟಿ ಯವರನ್ನು ಸ್ಕೌಟ್ ಮತ್ತು ಗೈಡ್ಸ್ ತಂಡ ಭೇಟಿ
(Udupi)ಉಡುಪಿ: ಭಾರತ್ ಸ್ಕೌಟ್ ಮತ್ತು ಗೈಡ್ಸ್ ಉಡುಪಿ ಸಂಸ್ಥೆಯ ಅಧ್ಯಕ್ಷರಾದ ಉಡುಪಿ ಜಿಲ್ಲಾಧಿಕಾರಿ ಸ್ವರೂಪ್ ಟಿ.ಕೆ ಯವರನ್ನು ಸ್ಕೌಟ್ ಮತ್ತು ಗೈಡ್ಸ್ ತಂಡ ಭೇಟಿಯಾಗಿ ವಿಚಾರ ವಿನಿಮಯ ಮಾಡಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಮುಖ್ಯ ಆಯುಕ್ತರಾದ ಜಯಕರ ಶೆಟ್ಟಿ ಇಂದ್ರಾಳಿ, ಸ್ಕೌಟ್ಸ್ ಆಯುಕ್ತರಾದ ಜನಾರ್ದನ್ ಕೊಡವೂರು, ಜಿಲ್ಲಾ ಕೋಶಾಧಿಕಾರಿ ಆನಂದ ಅಡಿಗ ಮತ್ತು ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಸುಮನ್ ಶೇಖರ್ ಉಪಸ್ಥಿತರಿದ್ದರು.

