• Home  
  • ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಷಾಡ ಅಪ್ಪ ಸೇವೆ ಸಂಪನ್ನ (Ashada Appa Seva Sampanna at Uchila Sri Mahalakshmi Temple)
- ಧಾರ್ಮಿಕ - ಸಂಘ, ಸಂಸ್ಥೆಗಳು

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಷಾಡ ಅಪ್ಪ ಸೇವೆ ಸಂಪನ್ನ (Ashada Appa Seva Sampanna at Uchila Sri Mahalakshmi Temple)

Share: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಷಾಡ ಅಪ್ಪ ಸೇವೆ ಸಂಪನ್ನ (Uchila) ಉಚ್ಚಿಲ: ದ. ಕ. ಮೊಗವೀರ ಮಹಾಜನಸಂಘ ಉಚ್ಚಿಲ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ಆಷಾಡ ಅಪ್ಪ ಸೇವೆ ಸಂಪನ್ನಗೊಂಡಿತು. ದೇವಳದ ಪ್ರಧಾನ ಅರ್ಚಕ ಕೆವಿ ರಾಘವೇಂದ್ರ ಉಪಾಧ್ಯಾಯರವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ವಿಷೇಶ ಪೂಜೆ ನೆರವೇರಿಸಿದರು. ಮುಂಬರುವ ದಸರಾ ಉತ್ಸವ ಸೇರಿದಂತೆ ಕ್ಷೇತ್ರದಲ್ಲಿ ನಡೆಯುತ್ತಿರುವ ಎಲ್ಲಾ ಅಭಿವೃದ್ಧಿ ಕಾರ್ಯಕ್ರಮಗಳು ಸಾಂಗವಾಗಿ ನೆರವೇರಲಿ ಎಂದು ಪ್ರಾರ್ಥಿಸಲಾಯಿತು.    ಈ ಸಂದರ್ಭ ದ. […]

(Uchila) ಉಚ್ಚಿಲ: ದ. ಕ. ಮೊಗವೀರ ಮಹಾಜನಸಂಘ ಉಚ್ಚಿಲ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ಆಷಾಡ ಅಪ್ಪ ಸೇವೆ ಸಂಪನ್ನಗೊಂಡಿತು.

ದೇವಳದ ಪ್ರಧಾನ ಅರ್ಚಕ ಕೆವಿ ರಾಘವೇಂದ್ರ ಉಪಾಧ್ಯಾಯರವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ವಿಷೇಶ ಪೂಜೆ ನೆರವೇರಿಸಿದರು.

ಮುಂಬರುವ ದಸರಾ ಉತ್ಸವ ಸೇರಿದಂತೆ ಕ್ಷೇತ್ರದಲ್ಲಿ ನಡೆಯುತ್ತಿರುವ ಎಲ್ಲಾ ಅಭಿವೃದ್ಧಿ ಕಾರ್ಯಕ್ರಮಗಳು ಸಾಂಗವಾಗಿ ನೆರವೇರಲಿ ಎಂದು ಪ್ರಾರ್ಥಿಸಲಾಯಿತು.

   ಈ ಸಂದರ್ಭ ದ. ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಮಹಾಜನ ಸಂಘದ ಉಪಾಧ್ಯಕ್ಷರಾದ ಮೋಹನ್ ಬೆಂಗ್ರೆ, ಕ್ಷೇತ್ರಾಡಳಿತ ಮಂಡಳಿಯ ಅಧ್ಯಕ್ಷ ಗಿರಿಧರ ಸುವರ್ಣ, ದಸರಾ ಸಮಿತಿಯ ಅಧ್ಯಕ್ಷ ವಿನಯ್ ಕರ್ಕೇರ, ಶರಣ್ ಕುಮಾರ್ ಮಟ್ಟು, ಗುಂಡು ಬಿ. ಅಮೀನ್, ರತ್ನಾಕರ್ ಸಾಲ್ಯಾನ್, ಸುಧಾಕರ್ ಕುಂದರ್, ಸುಜಿತ್ ಸಾಲ್ಯಾನ್, ಉಷಾರಾಣಿ ಬೋಳೂರು, ಸುಗುಣ ಕರ್ಕೇರ, ಜಯಂತ್ ಅಮೀನ್ ಕೋಡಿ, ಶಂಕರ್ ಸಾಲ್ಯಾನ್ ಬಾರ್ಕೂರು ನಾರಾಯಣ ಕರ್ಕೇರ, ರಾಜೇಂದ್ರ ಸುವರ್ಣ ಹಿರಿಯಡ್ಕ, ಮೋಹನ್ ಬಂಗೇರ ಕಾಪು, ದೇವಳದ ಪ್ರಬಂಧಕ ಸತೀಷ್‌ ಅಮೀನ್ ಸೇರಿದಂತೆ ಆಡಳಿತ ಸಮಿತಿಯ ಸದಸ್ಯರು, ಮಹಿಳಾ ಸದಸ್ಯರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.