• Home  
  • ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ವತಿಯಿಂದ “ಹಿರಿಯರಿಗೆ ನೆರವು” ಕಾರ್ಯಕ್ರಮ(Udupi: “Help for the Elderly” program by the Culture World Foundation)
- help - ಸಂಘ, ಸಂಸ್ಥೆಗಳು

ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ವತಿಯಿಂದ “ಹಿರಿಯರಿಗೆ ನೆರವು” ಕಾರ್ಯಕ್ರಮ(Udupi: “Help for the Elderly” program by the Culture World Foundation)

Share: ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ವತಿಯಿಂದ “ಹಿರಿಯರಿಗೆ ನೆರವು” ಕಾರ್ಯಕ್ರಮ (Udupi) ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕರಾದ ಉಡುಪಿ ವಿಶ್ವನಾಥ್ ಶೆಣೈ ಅವರು ‘ಹಿರಿಯರಿಗೆ ನೆರವು” ಯೋಜನೆಯ ಅಡಿಯಲ್ಲಿ ಉಡುಪಿಯ ದೊಡ್ಡಣಗುಡ್ಡೆ ನಿವಾಸಿ ಪುಂಡರಿಕಾಕ್ಷರರಿಗೆ ಅಗತ್ಯವಿರುವ ವೀಲ್ ಚೇರನ್ನು ಉಚಿತವಾಗಿ ಹಸ್ತಾಂತರಿಸಿದರು.  ಈ ಸಂದರ್ಭದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರೊ. ಶಂಕರ್, ಸಂಚಾಲಕ ರವಿರಾಜ್ ಎಚ್.ಪಿ. ಹಾಗೂ ಗೌರವ ಸಲಹೆಗಾರರಾದ ಜನಾರ್ದನ ಕೊಡವೂರು ಉಪಸ್ಥಿತರಿದ್ದರು. Share:

(Udupi) ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕರಾದ ಉಡುಪಿ ವಿಶ್ವನಾಥ್ ಶೆಣೈ ಅವರು ‘ಹಿರಿಯರಿಗೆ ನೆರವು” ಯೋಜನೆಯ ಅಡಿಯಲ್ಲಿ ಉಡುಪಿಯ ದೊಡ್ಡಣಗುಡ್ಡೆ ನಿವಾಸಿ ಪುಂಡರಿಕಾಕ್ಷರರಿಗೆ ಅಗತ್ಯವಿರುವ ವೀಲ್ ಚೇರನ್ನು ಉಚಿತವಾಗಿ ಹಸ್ತಾಂತರಿಸಿದರು.

 ಈ ಸಂದರ್ಭದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರೊ. ಶಂಕರ್, ಸಂಚಾಲಕ ರವಿರಾಜ್ ಎಚ್.ಪಿ. ಹಾಗೂ ಗೌರವ ಸಲಹೆಗಾರರಾದ ಜನಾರ್ದನ ಕೊಡವೂರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.