• Home  
  • ಪಾಂಗಾಳ : ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನ ಕಟ್ಟಡ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 2 ಲಕ್ಷ ರೂ. ಮಂಜೂರು (Pangala: 2 lakhs from Sri Kshetra Dharmasthala for the development of Sri Janardana Swamy temple building)
- ಧಾರ್ಮಿಕ - ಸಂಘ, ಸಂಸ್ಥೆಗಳು

ಪಾಂಗಾಳ : ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನ ಕಟ್ಟಡ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 2 ಲಕ್ಷ ರೂ. ಮಂಜೂರು (Pangala: 2 lakhs from Sri Kshetra Dharmasthala for the development of Sri Janardana Swamy temple building)

Share: ಪಾಂಗಾಳ : ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನ ಕಟ್ಟಡ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 2 ಲಕ್ಷ ರೂ. ಮಂಜೂರು (Kaup) ಕಾಪು : ಕಾಪು ತಾಲೂಕಿನ ಪಾಂಗಾಳ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಕಟ್ಟಡ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ 2 ಲಕ್ಷ ರೂ. ಮೊತ್ತದ ಮಂಜೂರಾತಿ ಪತ್ರವನ್ನು ಕಾಪು ತಾಲೂಕು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಶ್ರೀಮತಿ ಮಮತ ಶೆಟ್ಟಿ ಯವರು ದೇವಳದ ಸಮಿತಿ ಅಧ್ಯಕ್ಷರಾದ ನಾಗರಾಜ್ ರಾವ್ ರವರಿಗೆ ಹಸ್ತಾಂತರಿಸಿದರು. […]

(Kaup) ಕಾಪು : ಕಾಪು ತಾಲೂಕಿನ ಪಾಂಗಾಳ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಕಟ್ಟಡ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ 2 ಲಕ್ಷ ರೂ. ಮೊತ್ತದ ಮಂಜೂರಾತಿ ಪತ್ರವನ್ನು ಕಾಪು ತಾಲೂಕು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಶ್ರೀಮತಿ

ಮಮತ ಶೆಟ್ಟಿ ಯವರು ದೇವಳದ ಸಮಿತಿ ಅಧ್ಯಕ್ಷರಾದ ನಾಗರಾಜ್ ರಾವ್ ರವರಿಗೆ ಹಸ್ತಾಂತರಿಸಿದರು.

ಈ ಸಂದರ್ಭ  ಯೋಜನಾಧಿಕಾರಿ ಮಮತ ಶೆಟ್ಟಿ, ವಲಯಾಧ್ಯಕ್ಷೆ ಸುಜಯ ಶೆಟ್ಟಿ, ಮೇಲ್ವಿಚಾರಕರಾದ ವೀಣಾ, ಸೇವಾ ಪ್ರತಿನಿಧಿ ಜ್ಯೋತಿ ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.