• Home  
  • ಪಡುಬಿದ್ರಿ : ಕಡಲ್ ಫಿಶ್ ಸ್ಪೋರ್ಟ್ಸ್ ಅಕಾಡೆಮಿ, ಚಾರಿಟೇಬಲ್ ಟ್ರಸ್ಟ್  ವೈದ್ಯಕೀಯ ಚಿಕಿತ್ಸೆಗೆ ನೆರವು (Padubidri: Kadal Fish Sports Academy, Charitable Trust provide assistance for medical treatment)
- health - help - ಸಂಘ, ಸಂಸ್ಥೆಗಳು

ಪಡುಬಿದ್ರಿ : ಕಡಲ್ ಫಿಶ್ ಸ್ಪೋರ್ಟ್ಸ್ ಅಕಾಡೆಮಿ, ಚಾರಿಟೇಬಲ್ ಟ್ರಸ್ಟ್  ವೈದ್ಯಕೀಯ ಚಿಕಿತ್ಸೆಗೆ ನೆರವು (Padubidri: Kadal Fish Sports Academy, Charitable Trust provide assistance for medical treatment)

Share: ಪಡುಬಿದ್ರಿ : ಕಡಲ್ ಫಿಶ್ ಸ್ಪೋರ್ಟ್ಸ್ ಅಕಾಡೆಮಿ, ಚಾರಿಟೇಬಲ್ ಟ್ರಸ್ಟ್  ವೈದ್ಯಕೀಯ ಚಿಕಿತ್ಸೆಗೆ ನೆರವು (Padubidri) ಪಡುಬಿದ್ರಿ : ಕ್ಯಾನ್ಸರ್ ಕಾಯಿಲೆಗೆ ತುತ್ತಾಗಿ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವ ಪಲಿಮಾರು ಪಟ್ಟಿಗೇರಿ ನಿವಾಸಿ ಗಣೇಶ್ ಪೂಜಾರಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಕಡಲ್ ಫಿಶ್ ಸ್ಪೋರ್ಟ್ಸ್ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ಸಹಾಯಧನವನ್ನು ಹಸ್ತಾಂತರಿಸಲಾಯಿತು.  ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ  ಚೇತನ್ ಪಡುಬಿದ್ರಿ, ತುಳುನಾಡ ಕಲಾವಿದರು(ರಿ) ಪಡುಬಿದ್ರಿ ಅಧ್ಯಕ್ಷರಾದ ಸಂತೋಷ್ ಪಡುಬಿದ್ರಿ , ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ […]

(Padubidri) ಪಡುಬಿದ್ರಿ : ಕ್ಯಾನ್ಸರ್ ಕಾಯಿಲೆಗೆ ತುತ್ತಾಗಿ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವ ಪಲಿಮಾರು ಪಟ್ಟಿಗೇರಿ ನಿವಾಸಿ ಗಣೇಶ್ ಪೂಜಾರಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಕಡಲ್ ಫಿಶ್ ಸ್ಪೋರ್ಟ್ಸ್ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ಸಹಾಯಧನವನ್ನು ಹಸ್ತಾಂತರಿಸಲಾಯಿತು.  ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ  ಚೇತನ್ ಪಡುಬಿದ್ರಿ, ತುಳುನಾಡ ಕಲಾವಿದರು(ರಿ) ಪಡುಬಿದ್ರಿ ಅಧ್ಯಕ್ಷರಾದ ಸಂತೋಷ್ ಪಡುಬಿದ್ರಿ , ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ರಾಜ್ಯಾಧ್ಯಕ್ಷರಾದ ರಚನ್ ಸಾಲ್ಯಾನ್, ಸ್ಥಳೀಯರಾದ ಗುರುಪ್ರಸಾದ್ ಪೂಜಾರಿ, ಮಹೇಶ್ ಪೂಜಾರಿ, ರಫೀಕ್ ಪಲಿಮಾರು

Leave a comment

Your email address will not be published. Required fields are marked *

eMedia Kannada  @2025. All Rights Reserved.