• Home  
  • ಕಾಪು: ಶಾಸಕರ ಅಧ್ಯಕ್ಷತೆಯಲ್ಲಿ ಅಕ್ರಮ – ಸಕ್ರಮ   ಸಕ್ರಮೀಕರಣ ಸಮಿತಿ ಸಭೆ (Kaup: Illegal-legal regularization committee meeting chaired by MLA)
- ಕಾಪು ತಾಲೂಕು ಆಡಳಿತ - ಕೃಷಿ - ರಾಜಕೀಯ

ಕಾಪು: ಶಾಸಕರ ಅಧ್ಯಕ್ಷತೆಯಲ್ಲಿ ಅಕ್ರಮ – ಸಕ್ರಮ   ಸಕ್ರಮೀಕರಣ ಸಮಿತಿ ಸಭೆ (Kaup: Illegal-legal regularization committee meeting chaired by MLA)

Share: ಕಾಪು: ಶಾಸಕರ ಅಧ್ಯಕ್ಷತೆಯಲ್ಲಿ ಅಕ್ರಮ – ಸಕ್ರಮ   ಸಕ್ರಮೀಕರಣ ಸಮಿತಿ ಸಭೆ (Kaup)ಕಾಪು: ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಪು ತಾಲೂಕಿನ ಬಗರ್ ಹುಕುಂ (ಅಕ್ರಮ – ಸಕ್ರಮ) ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ ಕಾಪು ತಹಸೀಲ್ದಾರ ಕಚೇರಿಯಲ್ಲಿ  ನಡೆಯಿತು. ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರು   ಅಧ್ಯಕ್ಷತೆ ವಹಿಸಿದ್ದರು.   ಸಭೆಯಲ್ಲಿ ನಮೋನೆ 53 ಮತ್ತು 57 ಅಡಿಯಲ್ಲಿ ಸಲ್ಲಿಸಿದ 9 ಕಡತಗಳಿಗೆ ಖಾಯಂ ಮಂಜೂರಾತಿ ನೀಡಲಾಯಿತು. 2 ಕಡತಗಳನ್ನು ಸಮಿತಿಯುಲ್ಲಿ ಮಂಡಿಸಲಾಯಿತು.  ಈ […]

(Kaup)ಕಾಪು: ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಪು ತಾಲೂಕಿನ ಬಗರ್ ಹುಕುಂ (ಅಕ್ರಮ – ಸಕ್ರಮ) ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ ಕಾಪು ತಹಸೀಲ್ದಾರ ಕಚೇರಿಯಲ್ಲಿ  ನಡೆಯಿತು.

ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರು   ಅಧ್ಯಕ್ಷತೆ ವಹಿಸಿದ್ದರು.

  ಸಭೆಯಲ್ಲಿ ನಮೋನೆ 53 ಮತ್ತು 57 ಅಡಿಯಲ್ಲಿ ಸಲ್ಲಿಸಿದ 9 ಕಡತಗಳಿಗೆ ಖಾಯಂ ಮಂಜೂರಾತಿ ನೀಡಲಾಯಿತು. 2 ಕಡತಗಳನ್ನು ಸಮಿತಿಯುಲ್ಲಿ ಮಂಡಿಸಲಾಯಿತು.

 ಈ ಸಂದರ್ಭದಲ್ಲಿ ಅಕ್ರಮ ಸಕ್ರಮ ಸಮಿತಿ ಕಾರ್ಯದರ್ಶಿ ಕಾಪು ತಹಶೀಲ್ದಾರರಾದ ಡಾ. ಪ್ರತೀಭಾ ಆರ್, ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ದಿನೇಶ್ ಕೋಟ್ಯಾನ್, ಆನಂದ ಕೊರಂಗ್ರಪಾಡಿ, ಮಾರ್ಗರೇಟ್ ಸೀಮಾ ಡಿಸೋಜಾ ಹಾಗೂ ಕಂದಾಯ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.