• Home  
  • ಅಂತರಾಷ್ಟ್ರೀಯ ಮಟ್ಟದ ಹ್ಯಾಕಥಾನ್‌ನಲ್ಲಿ ಬಂಟಕಲ್‌ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ (SMVITM Students Secure Second Place at International-Level Hackathon)
- ಕ್ರೀಡೆ

ಅಂತರಾಷ್ಟ್ರೀಯ ಮಟ್ಟದ ಹ್ಯಾಕಥಾನ್‌ನಲ್ಲಿ ಬಂಟಕಲ್‌ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ (SMVITM Students Secure Second Place at International-Level Hackathon)

Share: ಅಂತರಾಷ್ಟ್ರೀಯ ಮಟ್ಟದ ಹ್ಯಾಕಥಾನ್‌ನಲ್ಲಿ ಬಂಟಕಲ್‌ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ ಮಂಗಳೂರು ಶ್ರೀನಿವಾಸ ತಾಂತ್ರಿಕ ಕಾಲೇಜಿನಲ್ಲಿ ನಡೆದ 24 ಗಂಟೆಗಳ ಹ್ಯಾಕಥಾನ್‌  (Bantakal) ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಗಳ ಮಂಗಳೂರಿನ ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ಅಂತರಾಷ್ಟೀಯ ಮಟ್ಟದ 24 ಗಂಟೆಗಳ ಹ್ಯಾಕಥಾನ್‌ನಲ್ಲಿ ದ್ವಿತೀಯ ಬಹುಮಾನವನ್ನು ಪಡೆದಿದೆ.   ವಿದ್ಯಾರ್ಥಿಗಳಾದ ಚೇತನ್ ವಿ ಕೋಟ್ಯಾನ್, ಆಶ್ಲೇ ಫೆರ್ನಾಂಡಿಸ್, ಚೇತನ್‌ ಯು ಎಂ ಮತ್ತು […]

ಮಂಗಳೂರು ಶ್ರೀನಿವಾಸ ತಾಂತ್ರಿಕ ಕಾಲೇಜಿನಲ್ಲಿ ನಡೆದ 24 ಗಂಟೆಗಳ ಹ್ಯಾಕಥಾನ್‌

 (Bantakal) ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಗಳ ಮಂಗಳೂರಿನ ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ಅಂತರಾಷ್ಟೀಯ ಮಟ್ಟದ 24 ಗಂಟೆಗಳ ಹ್ಯಾಕಥಾನ್‌ನಲ್ಲಿ ದ್ವಿತೀಯ ಬಹುಮಾನವನ್ನು ಪಡೆದಿದೆ.

  ವಿದ್ಯಾರ್ಥಿಗಳಾದ ಚೇತನ್ ವಿ ಕೋಟ್ಯಾನ್, ಆಶ್ಲೇ ಫೆರ್ನಾಂಡಿಸ್, ಚೇತನ್‌ ಯು ಎಂ ಮತ್ತು ಅದಿತಿಯವರು ಗಣಕಯಂತ್ರ ಮತ್ತು ಟ್ರ್ಯಾಕ್‌ ಅಡಿಯಲ್ಲಿ“ಆಸ್ಪತ್ರೆಗಳಿಗಾಗಿ ರಿಯಲ್‌ ಟೈಮ್ ಸ್ಮಾರ್ಟ್ಕ್ಯೂ ಮ್ಯಾನೇಜಮೆಂಟ್ ಸಿಸ್ಟಮ್” ಎಂಬ ನವೀನ ಯೋಜನೆಯನ್ನು ಅಭಿವೃದ್ಧಿ ಪಡಿಸಿದ್ದಾರೆ.

   ಈ ಯೋಜನೆಯು ಆಸ್ಪತ್ರೆಗಳಲ್ಲಿ ರೋಗಿಗಳ ಸರದಿ, ಕಾಯುವ ಸಮಯವನ್ನುಕಡಿಮೆ ಮಾಡಲು ಮತ್ತು ಆರೋಗ್ಯ ಸೇವಾ ವಿತರಣೆಯ ಗುಣಮಟ್ಟವನ್ನು ಹೆಚ್ಚಿಸಲು ಸಹಾಯವಾಗುತ್ತದೆ.

ವಿದ್ಯಾರ್ಥಿಗಳು ಈ ಅತ್ಯುತ್ತಮ ಯೋಜನೆಯ ಕಾರ್ಯಕ್ಷಮತೆಗಾಗಿ ತಂಡಕ್ಕೆ ನಗದು ಬಹುಮಾನ ಮತ್ತು ಸ್ವಿಜೋಸಾಫ್ಟ್ ಕಂಪೆನಿಯಿಂದ ಇಂಟರ್ನ್ಶಿಪ್ ಅವಕಾಶವನ್ನುಪಡೆದಿದ್ದಾರೆ.

   ವಿದ್ಯಾರ್ಥಿಗಳ ಈ ಸಾಧನೆಗೆಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಡೀನ್‌ಗಳು ಅಭಿನಂದನೆ ವ್ಯಕ್ತಪಡಿಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.