• Home  
  • ಹಿರಿಯ ಸಹಕಾರಿ ಧುರೀಣ ಕೋಡಿ ಕೊರಗ ಪೂಜಾರಿ ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆ (Senior cooperative leader Kodi Koraga Poojary selected for Sahakari Ratna Award)
- ಸಂಘ, ಸಂಸ್ಥೆಗಳು - ಸನ್ಮಾನ, ಅಭಿನಂದನೆ

ಹಿರಿಯ ಸಹಕಾರಿ ಧುರೀಣ ಕೋಡಿ ಕೊರಗ ಪೂಜಾರಿ ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆ (Senior cooperative leader Kodi Koraga Poojary selected for Sahakari Ratna Award)

Share: ಹಿರಿಯ ಸಹಕಾರಿ ಧುರೀಣ ಕೋಡಿ ಕೊರಗ ಪೂಜಾರಿ ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆ ನ.14ರಂದು ಬೆಂಗಳೂರಿನಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ  (Kota) ಕೋಟ: ಮೂರ್ತೆದಾರದ ಹೋರಾಟದ ಮೂಲಕ ಸಹಕಾರಿ ಕ್ಷೇತ್ರದಲ್ಲಿ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದ ಕೋಡಿ ಕೊರಗ ಪೂಜಾರಿಯವರಿಗೆ ಕರ್ನಾಟಕ  ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು ಇದರ ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆಗೊಳಿಸಲಾಗಿದೆ.     ಸಹಕಾರ ಚಳುವಳಿ ಸೇರಿದಂತೆ ಹಲವಾರು ಸಂಘಟನೆಗಳಲ್ಲಿ ನಿರಂತರ ಸೇವೆಯ ಮೂಲಕ ಜನಜನಿತರಾದ ಕೊರಗ ಪೂಜಾರಿಯವರನ್ನು ವಿಶೇಷವಾಗಿ […]

 (Kota) ಕೋಟ: ಮೂರ್ತೆದಾರದ ಹೋರಾಟದ ಮೂಲಕ ಸಹಕಾರಿ ಕ್ಷೇತ್ರದಲ್ಲಿ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದ ಕೋಡಿ ಕೊರಗ ಪೂಜಾರಿಯವರಿಗೆ ಕರ್ನಾಟಕ  ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು ಇದರ ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆಗೊಳಿಸಲಾಗಿದೆ.

    ಸಹಕಾರ ಚಳುವಳಿ ಸೇರಿದಂತೆ ಹಲವಾರು ಸಂಘಟನೆಗಳಲ್ಲಿ ನಿರಂತರ ಸೇವೆಯ ಮೂಲಕ ಜನಜನಿತರಾದ ಕೊರಗ ಪೂಜಾರಿಯವರನ್ನು ವಿಶೇಷವಾಗಿ ಗುರುತಿಸಿ ಬೆಂಗಳೂರಿನಲ್ಲಿ ನ.14ರಂದು ನಡೆಯುವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಿದೆ‌ ಎಂದು ಸಹಕಾರ ಮಹಾಮಂಡಳ ಪ್ರಕಟಣೆಯಲ್ಲಿ ತಿಳಿಸಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.