• Home  
  • ಕಾಪು ಹರೀಶ್ ಕೆ. ನಾಯಕ್‌ರವರಿಗೆ ಅತ್ಯುತ್ತಮ ಉದ್ಯಮಿ ಪ್ರಶಸ್ತಿ (Kaup Harish K. Nayak gets Best Entrepreneur Award)
- ವ್ಯವಹಾರ - ಸನ್ಮಾನ, ಅಭಿನಂದನೆ

ಕಾಪು ಹರೀಶ್ ಕೆ. ನಾಯಕ್‌ರವರಿಗೆ ಅತ್ಯುತ್ತಮ ಉದ್ಯಮಿ ಪ್ರಶಸ್ತಿ (Kaup Harish K. Nayak gets Best Entrepreneur Award)

Share: ಕಾಪು ಹರೀಶ್ ಕೆ. ನಾಯಕ್‌ರವರಿಗೆ ಅತ್ಯುತ್ತಮ ಉದ್ಯಮಿ ಪ್ರಶಸ್ತಿ ಡಿ. 5ರಂದು ವಿಶಾಖಪಟ್ಟಣದಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ (Kaup) ಕಾಪು : ಕೌನ್ಸಿಲ್ ಆಫ್ ಸ್ಟೇಟ್ ಇಂಡಸ್ಟ್ರಿಯಲ್ ಡೆವಲಪ್ ಮೆಂಟ್ ಆ್ಯಂಡ್ ಇನ್ವೆಸ್ಟ್‌ಮೆಂಟ್ ಕಾರ್ಪೋರೇಶನ್ಸ್ (COSIDICI) ವತಿಯಿಂದ ಪ್ರತಿ ವರ್ಷ ನೀಡಲಾಗುವ ರಾಷ್ಟ್ರೀಯ 11 ಅತ್ಯುತ್ತಮ ಉದ್ಯಮಿ’ ಪ್ರಶಸ್ತಿಗೆ ಕಾಪುವಿನ ಖ್ಯಾತ ಯುವ ಉದ್ಯಮಿ ಹರೀಶ್ ಕಮಲಾಕ್ಷ ನಾಯಕ್ ಆಯ್ಕೆಯಾಗಿದ್ದಾರೆ.     ಸಮಿತಿಯು ಕರ್ನಾಟಕ ರಾಜ್ಯ ಹಣಕಾಸು ನಿಗಮ ಬೆಂಗಳೂರು ಇವರ ಶಿಫಾರಸ್ಸಿನ ಮೇರೆಗೆ […]

ಡಿ. 5ರಂದು ವಿಶಾಖಪಟ್ಟಣದಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

(Kaup) ಕಾಪು : ಕೌನ್ಸಿಲ್ ಆಫ್ ಸ್ಟೇಟ್ ಇಂಡಸ್ಟ್ರಿಯಲ್ ಡೆವಲಪ್ ಮೆಂಟ್ ಆ್ಯಂಡ್ ಇನ್ವೆಸ್ಟ್‌ಮೆಂಟ್ ಕಾರ್ಪೋರೇಶನ್ಸ್ (COSIDICI) ವತಿಯಿಂದ ಪ್ರತಿ ವರ್ಷ ನೀಡಲಾಗುವ ರಾಷ್ಟ್ರೀಯ 11 ಅತ್ಯುತ್ತಮ ಉದ್ಯಮಿ’ ಪ್ರಶಸ್ತಿಗೆ ಕಾಪುವಿನ ಖ್ಯಾತ ಯುವ ಉದ್ಯಮಿ ಹರೀಶ್ ಕಮಲಾಕ್ಷ ನಾಯಕ್ ಆಯ್ಕೆಯಾಗಿದ್ದಾರೆ.

    ಸಮಿತಿಯು ಕರ್ನಾಟಕ ರಾಜ್ಯ ಹಣಕಾಸು ನಿಗಮ ಬೆಂಗಳೂರು ಇವರ ಶಿಫಾರಸ್ಸಿನ ಮೇರೆಗೆ ಹರೀಶ್ ನಾಯಕ್ ಅವರನ್ನು ರಾಷ್ಟ್ರೀಯ ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಡಿ. 5ರಂದು ಪ್ರಶಸ್ತಿ ಪ್ರಧಾನ

  ಎಂ.ಎಸ್.ಎಂ.ಇ. ಕ್ಷೇತ್ರದಲ್ಲಿ ಶ್ರೇಷ್ಠ ಸಾಧನೆ, ನವೀನತೆ ಹಾಗೂ ಉದ್ಯಮ ಶೀಲತೆಯನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸುವ ಉದ್ದೇಶದಿಂದ ದೇಶದ ವಿವಿಧ ರಾಜ್ಯಗಳ ಉದ್ಯಮಿಗಳಿಗೆ ನೀಡಲಾಗುವ ಈ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಸಮಾರಂಭವು ಡಿ. 5ರಂದು ವಿಶಾಖಪಟ್ಟಣದಲ್ಲಿ ನಡೆಯಲಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.