• Home  
  •   ಬಡಾದಿಂದ ಪದೋನ್ನತಿ ಹೊಂದಿದ ಚಂದ್ರಾವತಿ ವಿ. ಆಚಾರ್ಯರವರಿಗೆ ಬೀಳ್ಕೊಡುಗೆ (Farewell to Chandravathi V. Acharya, who was promoted from Bada Panchayath)
- CONGARTULATIONS - ಸನ್ಮಾನ, ಅಭಿನಂದನೆ

  ಬಡಾದಿಂದ ಪದೋನ್ನತಿ ಹೊಂದಿದ ಚಂದ್ರಾವತಿ ವಿ. ಆಚಾರ್ಯರವರಿಗೆ ಬೀಳ್ಕೊಡುಗೆ (Farewell to Chandravathi V. Acharya, who was promoted from Bada Panchayath)

Share:   ಬಡಾದಿಂದ ಪದೋನ್ನತಿ ಹೊಂದಿದ ಚಂದ್ರಾವತಿ ವಿ. ಆಚಾರ್ಯರವರಿಗೆ ಬೀಳ್ಕೊಡುಗೆ ಬೆಳಪು ಗ್ರಾ.ಪಂ ಕಾರ್ಯದರ್ಶಿಯಾಗಿ ಪದೋನ್ನತಿ  (Padubidri) ಪಡುಬಿದ್ರಿ : 31 ವರ್ಷಗಳ ಕಾಲ ಉಚ್ಚಿಲ ಬಡಾ ಗ್ರಾಮ ಪಂಚಾಯತಿಯಲ್ಲಿ ಎಟೆಂಡರ್, ಕ್ಲರ್ಕ್ ಆಗಿ ಸುದೀರ್ಘ ಸೇವೆಯನ್ನು ಸಲ್ಲಿಸಿ ಇದೀಗ ಕಾರ್ಯದರ್ಶಿಯಾಗಿ ಪದೋನ್ನತಿ ಹೊಂದಿ ಬೆಳಪು ಗ್ರಾಮ ಪಂಚಾಯತಿಗೆ ನಿಯುಕ್ತಿಗೊಂಡಿರುವ ಚಂದ್ರಾವತಿ ವಿಜಯ ಆಚಾರ್ಯ ಅವರನ್ನು ಸೋಮವಾರ ಉಚ್ಚಿಲ ಬಡಾ ಗ್ರಾಮ ಪಂಚಾಯತಿಯಲ್ಲಿ ಅಭಿನಂದಿಸಿ, ಸಮ್ಮಾನಿಸಿ ಬೀಳ್ಕೊಡಲಾಯಿತು.     ಕಾರ್ಯಕ್ರಮದಲ್ಲಿ ಗ್ರಾ.ಪಂ. ಅಧ್ಯಕ್ಷ ಶಿವ ಕುಮಾರ್ ಮೆಂಡನ್, […]

 (Padubidri) ಪಡುಬಿದ್ರಿ : 31 ವರ್ಷಗಳ ಕಾಲ ಉಚ್ಚಿಲ ಬಡಾ ಗ್ರಾಮ ಪಂಚಾಯತಿಯಲ್ಲಿ ಎಟೆಂಡರ್, ಕ್ಲರ್ಕ್ ಆಗಿ ಸುದೀರ್ಘ ಸೇವೆಯನ್ನು ಸಲ್ಲಿಸಿ ಇದೀಗ ಕಾರ್ಯದರ್ಶಿಯಾಗಿ ಪದೋನ್ನತಿ ಹೊಂದಿ ಬೆಳಪು ಗ್ರಾಮ ಪಂಚಾಯತಿಗೆ ನಿಯುಕ್ತಿಗೊಂಡಿರುವ ಚಂದ್ರಾವತಿ ವಿಜಯ ಆಚಾರ್ಯ ಅವರನ್ನು ಸೋಮವಾರ ಉಚ್ಚಿಲ ಬಡಾ ಗ್ರಾಮ ಪಂಚಾಯತಿಯಲ್ಲಿ ಅಭಿನಂದಿಸಿ, ಸಮ್ಮಾನಿಸಿ ಬೀಳ್ಕೊಡಲಾಯಿತು.

    ಕಾರ್ಯಕ್ರಮದಲ್ಲಿ ಗ್ರಾ.ಪಂ. ಅಧ್ಯಕ್ಷ ಶಿವ ಕುಮಾರ್ ಮೆಂಡನ್, ಉಪಾಧ್ಯಕ್ಷ ದೀಪಕ್ ಕುಮಾರ್ ಎರ್ಮಾಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸತೀಶ್ ಆರ್.ಜಿ., ಅಕೌಂಟೆಂಟ್ ನಿರ್ಮಲಾ ಶೆಟ್ಟಿ, ಗ್ರಾ.ಪಂ. ಸದಸ್ಯರು, ಸಿಬ್ಬಂದಿ ಉಪಸ್ಥಿತರಿದ್ದರು.

1 Comment

  1. sv388thomosv388

    29 December 2025

    Sv388thomosv388? Tên gì mà dài thế! Mà thôi, quan trọng là đá gà có hay không thôi. Ai chơi rồi cho ý kiến phát! See the action here: sv388thomosv388

Leave a comment

Your email address will not be published. Required fields are marked *

eMedia Kannada  @2025. All Rights Reserved.