• Home  
  • ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್‌ ಟೆಂಪೋ ಮನೆಗೆ ಡಿಕ್ಕಿ : ಮನೆಯವರು ಪಾರು (Driver loses control of goods tempo, crashes into house; family escapes)
- ಅಪಘಾತ

ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್‌ ಟೆಂಪೋ ಮನೆಗೆ ಡಿಕ್ಕಿ : ಮನೆಯವರು ಪಾರು (Driver loses control of goods tempo, crashes into house; family escapes)

Share: ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್‌ ಟೆಂಪೋ ಮನೆಗೆ ಡಿಕ್ಕಿ : ಮನೆಯವರು ಪಾರು ಕನ್ನಂಗಾರು ಶ್ರೀ ಬ್ರಹ್ಮ ಬೈದರ್ಕಳ ಗರಡಿ ಬಳಿ ನಡೆದ ಘಟನೆ (Padubidri) ಪಡುಬಿದ್ರಿ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್‌ ಟೆಂಪೋವೊಂದು ಮನೆಗೆ ಡಿಕ್ಕಿಯಾದ ಘಟನೆ ಮಂಗಳವಾರ ಮದ್ಯಾಹ್ನ ಹೆಜಮಾಡಿ ರಾಹೆ ೬೬ರ ಕನ್ನಂಗಾರು ಶ್ರೀ ಬ್ರಹ್ಮ ಬೈದರ್ಕಳ ಗರಡಿ ಬಳಿ ಘಟಿಸಿದೆ.     ಪಡುಬಿದ್ರಿ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಗೂಡ್ಸ್‌ ಟೆಂಪೋ, ಹೆಜಮಾಡಿಯಲ್ಲಿ ನಿಯಂತ್ರಣ ತಪ್ಪಿ ಇಸ್ಮಾಯಿಲ್‌ ಮಂಜತೋಟ […]

ಕನ್ನಂಗಾರು ಶ್ರೀ ಬ್ರಹ್ಮ ಬೈದರ್ಕಳ ಗರಡಿ ಬಳಿ ನಡೆದ ಘಟನೆ

(Padubidri) ಪಡುಬಿದ್ರಿ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್‌ ಟೆಂಪೋವೊಂದು ಮನೆಗೆ ಡಿಕ್ಕಿಯಾದ ಘಟನೆ ಮಂಗಳವಾರ ಮದ್ಯಾಹ್ನ ಹೆಜಮಾಡಿ ರಾಹೆ ೬೬ರ ಕನ್ನಂಗಾರು ಶ್ರೀ ಬ್ರಹ್ಮ ಬೈದರ್ಕಳ ಗರಡಿ ಬಳಿ ಘಟಿಸಿದೆ.

    ಪಡುಬಿದ್ರಿ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಗೂಡ್ಸ್‌ ಟೆಂಪೋ, ಹೆಜಮಾಡಿಯಲ್ಲಿ ನಿಯಂತ್ರಣ ತಪ್ಪಿ ಇಸ್ಮಾಯಿಲ್‌ ಮಂಜತೋಟ ಎಂಬವರ ಮನೆಗೆ ಗುದ್ದಿದೆ. ಈ ಸಂದರ್ಭ ಮನೆಯವರು ಮತ್ತು ಗೂಡ್ಸ್‌ ಚಾಲಕ, ಸಣ್ಣ ಪುಟ್ಟ ಗಾಯಗೊಂದಿಗೆ ಪಾರಾಗಿದ್ದಾರೆ.

   ಘಟನಾ ಸ್ಥಳಕ್ಕೆ ಹೆಜಮಾಡಿ ಟೋಲ್‌ ಸಿಬ್ಬಂದಿ ಮತ್ತು ಪಡುಬಿದ್ರಿ ಪೋಲೀಸರು ಸ್ಥಳೀಯರ ಸಹಕಾರದಲ್ಲಿ ಗೂಡ್ಸ್‌ ವಾಹನವನ್ನು ತೆರವುಗೊಳಿಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.