• Home  
  •  ಕೇಂದ್ರ ಸರಕಾರದ ವಿರುದ್ಧ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ನಿಂದ ಗ್ರಾಪಂ ಎದುರು ಪ್ರತಿಭಟನೆ (Padubidri Gramin Congress protests against the central government in front of the Padubidri Gram Panchayat)
- ರಾಜಕೀಯ

 ಕೇಂದ್ರ ಸರಕಾರದ ವಿರುದ್ಧ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ನಿಂದ ಗ್ರಾಪಂ ಎದುರು ಪ್ರತಿಭಟನೆ (Padubidri Gramin Congress protests against the central government in front of the Padubidri Gram Panchayat)

Share: ಕೇಂದ್ರ ಸರಕಾರದ ವಿರುದ್ಧ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ನಿಂದ ಗ್ರಾಪಂ ಎದುರು ಪ್ರತಿಭಟನೆ ಮಾಜಿ ಸಚಿವ ವಿನಯಕುಮಾರ್‌ ಸೊರಕೆಯವರ ನೇತೃತ್ವದಲ್ಲಿ ಪ್ರತಿಭಟನೆ (Padubidri) ಪಡುಬಿದ್ರಿ: ಮಾಜಿ ಸಚಿವ ವಿನಯಕುಮಾರ್‌ ಸೊರಕೆಯವರ ನೇತೃತ್ವದಲ್ಲಿ ಸೋಮವಾರ ಪಡುಬಿದ್ರಿ ಗ್ರಾಮ ಪಂಚಾಯತ್‌ ಎದುರು ಕೇಂದ್ರ ಸರಕಾರದ ವಿರುದ್ಧ ಬೃಹತ್‌ ಪ್ರತಿಭಟನೆ ನಡೆಯಿತು.   ಕೇಂದ್ರದ ಬಿಜೆಪಿ ಸರಕಾರವು ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಮಹಾತ್ಮ ಗಾಂಧೀಜಿಯವರ ಹೆಸರನ್ನು ಅಳಿಸಿ, ಆಯೋಜನೆ ಸ್ಥಗಿತ ಗೊಳಿಸುವ ಹುನ್ನಾರದ ಬಗ್ಗೆ  ಕೇಂದ್ರ ಸರ್ಕಾರದ […]

(Padubidri) ಪಡುಬಿದ್ರಿ: ಮಾಜಿ ಸಚಿವ ವಿನಯಕುಮಾರ್‌ ಸೊರಕೆಯವರ ನೇತೃತ್ವದಲ್ಲಿ ಸೋಮವಾರ ಪಡುಬಿದ್ರಿ ಗ್ರಾಮ ಪಂಚಾಯತ್‌ ಎದುರು ಕೇಂದ್ರ ಸರಕಾರದ ವಿರುದ್ಧ ಬೃಹತ್‌ ಪ್ರತಿಭಟನೆ ನಡೆಯಿತು.

  ಕೇಂದ್ರದ ಬಿಜೆಪಿ ಸರಕಾರವು ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಮಹಾತ್ಮ ಗಾಂಧೀಜಿಯವರ ಹೆಸರನ್ನು ಅಳಿಸಿ, ಆಯೋಜನೆ ಸ್ಥಗಿತ ಗೊಳಿಸುವ ಹುನ್ನಾರದ ಬಗ್ಗೆ  ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಿತು.

 ಪ್ರತಿಭಟನೆಯಲ್ಲಿ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಲಾಯಿತು.

 ಪ್ರತಿಭಟನೆಯಲ್ಲಿ ಮಾಜಿ ಸಚಿವ ವಿನಯಕುಮಾರ್‌ ಸೊರಕೆ, ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕರುಣಾಕರ ಪೂಜಾರಿ, ರಾಜ್ಯ ನಾಯಕರಾದ  ನವೀನ್ ಚಂದ್ರ ಜೆ. ಶೆಟ್ಟಿ, ಕಾಪು ಬ್ಲಾಕ್ ಅಧ್ಯಕ್ಷರಾದ ವೈ ಸುಕುಮಾರ್, ನವೀನ್ ಎನ್‌ ಶೆಟ್ಟಿ, ಅಶ್ವಿನಿ ಕಾಪು, ಅಬ್ದುಲ್‌ ಅಜೀಜ್ ಕಣ್ಣಂಗಾರು, ಗಣೇಶ್ ಕೋಟ್ಯಾನ್‌, ಶೇಖರ್‌ ಹೆಜಮಾಡಿ, ತಸ್ನೀನ್‌ ಅರಹಾ, ಕೇಶವ ಹೆಜ್ಮಾಡಿ, ನಿಯಾಜ್‌, ರಮೀಜ್‌ ಹುಸೈನ್‌, ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯರುಗಳು ಹಾಗೂ ಉದಯೋಗ ಖಾತರಿ ಯೋಜನೆಯಲ್ಲಿ ಕೆಲಸ ಮಾಡುವ ಕಾರ್ಮಿಕರು, ಗ್ರಾಮಸ್ಥರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.