• Home  
  • ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಗಣರಾಜ್ಯೋತ್ಸವ ಆಚರಣೆ (Republic Day celebration by Malabar Gold and Diamonds)
- fastival

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಗಣರಾಜ್ಯೋತ್ಸವ ಆಚರಣೆ (Republic Day celebration by Malabar Gold and Diamonds)

Share: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಗಣರಾಜ್ಯೋತ್ಸವ ಆಚರಣೆ ಧ್ವಜಾರೋಹಣ ನೆರವೇರಿಸಿದ ಶಾಖಾ ವ್ಯವಸ್ಥಾಪಕರಾದ ಪುರಂದರ ತಿಂಗಳಾಯ (Udupi) ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 77ನೇ ಗಣರಾಜ್ಯೋತ್ಸವನ್ನು ಸೋಮವಾರ ಉಡುಪಿ ಮಳಿಗೆಯಲ್ಲಿ ಆಚರಿಸಲಾಯಿತು.   ಶಾಖಾ ವ್ಯವಸ್ಥಾಪಕರಾದ ಪುರಂದರ ತಿಂಗಳಾಯ ಧ್ವಜಾರೋಹಣ ನೆರವೇರಿಸಿ, ದೇಶಾಭಿಮಾನದ ಕುರಿತು ಹಿತ ವಚನ ನೀಡಿದರು.     ಈ ಸಂದರ್ಭದಲ್ಲಿ ಮುಸ್ತಫಾ ಏಕೆ, ಹರೀಶ್ ಎಮ್.ಜಿ, ತಂಝೀಮ್ ಶಿರ್ವ, ರಾಘವೇಂದ್ರ ಭಟ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ವಿಘ್ನೇಶ್ ಕಾರ್ಯಕ್ರಮ […]

ಧ್ವಜಾರೋಹಣ ನೆರವೇರಿಸಿದ ಶಾಖಾ ವ್ಯವಸ್ಥಾಪಕರಾದ ಪುರಂದರ ತಿಂಗಳಾಯ

(Udupi) ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 77ನೇ ಗಣರಾಜ್ಯೋತ್ಸವನ್ನು ಸೋಮವಾರ ಉಡುಪಿ ಮಳಿಗೆಯಲ್ಲಿ ಆಚರಿಸಲಾಯಿತು.

  ಶಾಖಾ ವ್ಯವಸ್ಥಾಪಕರಾದ ಪುರಂದರ ತಿಂಗಳಾಯ ಧ್ವಜಾರೋಹಣ ನೆರವೇರಿಸಿ, ದೇಶಾಭಿಮಾನದ ಕುರಿತು ಹಿತ ವಚನ ನೀಡಿದರು.

    ಈ ಸಂದರ್ಭದಲ್ಲಿ ಮುಸ್ತಫಾ ಏಕೆ, ಹರೀಶ್ ಎಮ್.ಜಿ, ತಂಝೀಮ್ ಶಿರ್ವ, ರಾಘವೇಂದ್ರ ಭಟ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವಿಘ್ನೇಶ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.