• Home  
  •   ಗಮಕ ಕಲಾ ಪರಿಷತ್ತಿನ ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರದ ಧರ್ಮಸ್ಥಳದಿಂದ ಸಹಾಯ ಹಸ್ತ (A helping hand from Sri Kshetra Dharmasthala for the district level program of Gamaka Kala Parishad)
- ಸಹಾಯ ಹಸ್ತ

  ಗಮಕ ಕಲಾ ಪರಿಷತ್ತಿನ ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರದ ಧರ್ಮಸ್ಥಳದಿಂದ ಸಹಾಯ ಹಸ್ತ (A helping hand from Sri Kshetra Dharmasthala for the district level program of Gamaka Kala Parishad)

Share:   ಗಮಕ ಕಲಾ ಪರಿಷತ್ತಿನ ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರದ ಧರ್ಮಸ್ಥಳದಿಂದ ಸಹಾಯ ಹಸ್ತ      ಮಂಜೂರಾತಿ ಪತ್ರ ಹಸ್ತಾಂತರಿಸಿದ ಶ್ರೀ ಕ್ಷೇತ್ರ. ಧ. ಗ್ರಾ. ಯೋ. ಕಾಪು ತಾಲೂಕು ಅಧಿಕಾರಿ ಮಮತಾ ಶೆಟ್ಟಿ (Kaup) ಕಾಪು: ಕರ್ನಾಟಕ ಗಮಕ ಕಲಾ ಪರಿಷತ್ ಬೆಂಗಳೂರು ಇದರ ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 20000 ರೂ. ಮಂಜೂರಾಗಿದೆ.    ಇಪ್ಪತ್ತು ಸಾವಿರ ಮೊತ್ತದ ಮಂಜೂರಾತಿ ಪತ್ರವನ್ನು ಕರ್ನಾಟಕ ಗಮಕ ಸಂಘ ಕಲಾ ಪರಿಷತ್ ತಾಲೂಕು […]

(Kaup) ಕಾಪು: ಕರ್ನಾಟಕ ಗಮಕ ಕಲಾ ಪರಿಷತ್ ಬೆಂಗಳೂರು ಇದರ ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 20000 ರೂ. ಮಂಜೂರಾಗಿದೆ.

   ಇಪ್ಪತ್ತು ಸಾವಿರ ಮೊತ್ತದ ಮಂಜೂರಾತಿ ಪತ್ರವನ್ನು ಕರ್ನಾಟಕ ಗಮಕ ಸಂಘ ಕಲಾ ಪರಿಷತ್ ತಾಲೂಕು ಅಧ್ಯಕ್ಷ ಸತೀಶ್ ಕುಮಾರ್ ಕೆಮ್ಮಣ್ಣುರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿಯವರು ಸಮಿತಿ ಅಧ್ಯಕ್ಷರಿಗೆ ಹಸ್ತಾಂತರಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.