• Home  
  •  ಕಾರ್ಕಳ ಕಾಂಗ್ರೆಸ್ ಕಚೇರಿಯಲ್ಲಿ ಮಹಾತ್ಮಾ ಗಾಂಧಿ ಪುಣ್ಯ ಸ್ಮರಣೆ (Mahatma Gandhi’s memorial service at Karkala Congress office)
- Uncategorised

 ಕಾರ್ಕಳ ಕಾಂಗ್ರೆಸ್ ಕಚೇರಿಯಲ್ಲಿ ಮಹಾತ್ಮಾ ಗಾಂಧಿ ಪುಣ್ಯ ಸ್ಮರಣೆ (Mahatma Gandhi’s memorial service at Karkala Congress office)

Share: ಕಾರ್ಕಳ ಕಾಂಗ್ರೆಸ್ ಕಚೇರಿಯಲ್ಲಿ ಮಹಾತ್ಮಾ ಗಾಂಧಿ ಪುಣ್ಯ ಸ್ಮರಣೆ ಗಾಂಧಿಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ನಮನ   (Kaup) ಕಾರ್ಕಳ : ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ರಾಷ್ಟ್ರ ಪಿತ ಮಹಾತ್ಮಾ ಗಾಂಧೀಜಿಯವರ ಪುಣ್ಯಸ್ಮರಣೆಯನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ದೀಪ ಬೆಳಗಿಸುವುದರ ಮೂಲಕ ಸಲ್ಲಿಸಲಾಯಿತು.     ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದ್ ರಾವ್, ಹಿರಿಯ ಕಾಂಗ್ರೆಸ್ ಮುಖಂಡ ಶೇಖರ್ ಮಡಿವಾಳ, ಕುಕ್ಕುಂದೂರ್ ಗ್ರಾಮ ಪಂಚಾಯತ್ ಅಧ್ಯಕ್ಷೆ  ಉಷಾ, ಉಪಾಧ್ಯಕ್ಷೆ ಶಶಿಕಲಾ, ಬ್ಲಾಕ್ […]

(Kaup) ಕಾರ್ಕಳ : ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ರಾಷ್ಟ್ರ ಪಿತ ಮಹಾತ್ಮಾ ಗಾಂಧೀಜಿಯವರ ಪುಣ್ಯಸ್ಮರಣೆಯನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ದೀಪ ಬೆಳಗಿಸುವುದರ ಮೂಲಕ ಸಲ್ಲಿಸಲಾಯಿತು.

    ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದ್ ರಾವ್, ಹಿರಿಯ ಕಾಂಗ್ರೆಸ್ ಮುಖಂಡ ಶೇಖರ್ ಮಡಿವಾಳ, ಕುಕ್ಕುಂದೂರ್ ಗ್ರಾಮ ಪಂಚಾಯತ್ ಅಧ್ಯಕ್ಷೆ  ಉಷಾ, ಉಪಾಧ್ಯಕ್ಷೆ ಶಶಿಕಲಾ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಪ್ರಭಾಕರ ಬಂಗೇರ, ಹಿಂದುಳಿದ ಘಟಕದ ಅಧ್ಯಕ್ಷ ಅನಿಲ್ ಪೂಜಾರಿ ನೆಲ್ಲಿಗುಡ್ಡೆ, ಸೇವಾದಳದ ಅಧ್ಯಕ್ಷ ಅಬ್ದುಲ್ ಸಾಣೂರು, ಕೆ ಡಿ ಪಿ ಸದಸ್ಯರಾದ ರುಕ್ಮಯ ಶೆಟ್ಟಿಗಾರ್, ಗ್ಯಾರಂಟಿ ಸಮಿತಿ ಸದಸ್ಯರಾದ ಫಿಲಿಪ್ ಮಸ್ಕರೇನಸ್, ಹೇಮಂತ್ ಆಚಾರ್ಯ, ಯತೀಶ್ ಕಲ್ಯಾ, ಸಂತೋಷ್ ದೇವಾಡಿಗ, ಶೋಭಾ ಪ್ರಸಾದ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.