• Home  
  •   ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸೋದೆ ಶ್ರೀ ಭೇಟಿ (Sode Sri’s visit to Sri Kshetra Dharmasthala)
- ಧಾರ್ಮಿಕ

  ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸೋದೆ ಶ್ರೀ ಭೇಟಿ (Sode Sri’s visit to Sri Kshetra Dharmasthala)

Share:   ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸೋದೆ ಶ್ರೀ ಭೇಟಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ ಸೋದೆ ವಿಶ್ವವಲ್ಲಭತೀರ್ಥ ಸ್ವಾಮೀಜಿ   (Dharmasthala) ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಡುಪಿಯ ಅಷ್ಠಮಠಗಳಲ್ಲಿ ಒಂದಾದ ಸೋದೆ ಮಠದ ಶ್ರೀಗಳಾದ ಶ್ರೀ ವಿಶ್ವವಲ್ಲಭತೀರ್ಥ ಸ್ವಾಮೀಜಿಯವರು   ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಶ್ರೀ ವಿಶ್ವವಲ್ಲಭತೀರ್ಥ ಸ್ವಾಮೀಜಿಯವರು ವಿಶೇಷ ಪೂಜೆ ಸಲ್ಲಿಸಿದರು.  ಶ್ರೀ ಸ್ವಾಮಿಯ ದರ್ಶನ ಪಡೆದ ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. […]

(Dharmasthala) ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಡುಪಿಯ ಅಷ್ಠಮಠಗಳಲ್ಲಿ ಒಂದಾದ ಸೋದೆ ಮಠದ ಶ್ರೀಗಳಾದ ಶ್ರೀ ವಿಶ್ವವಲ್ಲಭತೀರ್ಥ ಸ್ವಾಮೀಜಿಯವರು   ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ಶ್ರೀ ವಿಶ್ವವಲ್ಲಭತೀರ್ಥ ಸ್ವಾಮೀಜಿಯವರು ವಿಶೇಷ ಪೂಜೆ ಸಲ್ಲಿಸಿದರು.

 ಶ್ರೀ ಸ್ವಾಮಿಯ ದರ್ಶನ ಪಡೆದ ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಧರ್ಮಸ್ಥಳ ಕ್ಷೇತ್ರದ ಬಗ್ಗೆ ಮಾತುಕತೆ ನಡೆಸಿದರು.

ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರದ ವತಿಯಿಂದ ಸ್ವಾಮೀಜಿಯವರನ್ನು ಸನ್ಮಾನಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.