• Home  
  • ಕಾರ್ಕಳ : ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್ ವತಿಯಿಂದ ಉಚಿತ ಫ್ಯಾಷನ್ ಡಿಸೈನಿಂಗ್ ಕಾರ್ಯಾಗಾರ (Karkala: Free fashion designing workshop by Sumedha Fashion Institute)
- ವ್ಯವಹಾರ

ಕಾರ್ಕಳ : ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್ ವತಿಯಿಂದ ಉಚಿತ ಫ್ಯಾಷನ್ ಡಿಸೈನಿಂಗ್ ಕಾರ್ಯಾಗಾರ (Karkala: Free fashion designing workshop by Sumedha Fashion Institute)

Share: ಕಾರ್ಕಳ : ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್ ವತಿಯಿಂದ ಉಚಿತ ಫ್ಯಾಷನ್ ಡಿಸೈನಿಂಗ್ ಕಾರ್ಯಾಗಾರ   ಕಾರ್ಕಳ ಎಸ್ ಜೆ ಅರ್ಕಡ್ ನಲ್ಲಿ ಮಾರ್ಚ್ 25 –30ರ ವರೆಗೆ ನಡೆಯಲಿರುವ ಕಾರ್ಯಾಗಾರ   (Karkala) ಕಾರ್ಕಳ : ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್ ವತಿಯಿಂದ ಪಿ ಯು ಸಿ ನಂತರದ ವಿದ್ಯಾರ್ಥಿನಿಯರಿಗಾಗಿ ಉಚಿತ ಫ್ಯಾಷನ್ ಡಿಸೈನಿಂಗ್ ಕಾರ್ಯಾಗಾರವು ಮಾರ್ಚ್ 25 ರಿಂದ 30 ರ ವರೆಗೆ ಕಾರ್ಕಳ ಎಸ್ ಜೆ ಅರ್ಕಡ್ ನಲ್ಲಿರುವ ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟಿನಲ್ಲಿ ನಡೆಯಲಿದೆ. ಪ್ರತಿದಿನ […]

  (Karkala) ಕಾರ್ಕಳ : ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್ ವತಿಯಿಂದ ಪಿ ಯು ಸಿ ನಂತರದ ವಿದ್ಯಾರ್ಥಿನಿಯರಿಗಾಗಿ ಉಚಿತ ಫ್ಯಾಷನ್ ಡಿಸೈನಿಂಗ್ ಕಾರ್ಯಾಗಾರವು ಮಾರ್ಚ್ 25 ರಿಂದ 30 ರ ವರೆಗೆ ಕಾರ್ಕಳ ಎಸ್ ಜೆ ಅರ್ಕಡ್ ನಲ್ಲಿರುವ ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟಿನಲ್ಲಿ ನಡೆಯಲಿದೆ.

ಪ್ರತಿದಿನ ಪೂರ್ವಹ್ನ 10 ರಿಂದ ಅಪರಾಹ್ನ 4.00 ರ ವರೆಗೆ ನಡೆಯುವ ಈ ಕಾರ್ಯಾಗಾರದಲ್ಲಿ ವಿಶೇಷವಾಗಿ 17 ರಿಂದ 25 ವರ್ಷರವರೆಗಿನ ಯುವತಿಯರಿಗಾಗಿ ಹೂಪ್ ಆರ್ಟ್, ಜ್ಯುವೆಲ್ಲರಿ ತಯಾರಿಕೆ, ಮೆಹಂದಿ, ಕ್ಲೇ ಆರ್ಟ್, ಸೇರಿದಂತೆ ವಿವಿಧ ಫ್ಯಾಶನ್ ಸಂಬಂಧಿಸಿದ ವಿಷಯಗಳನ್ನು ಕಲಿಸಿ, ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ನೀಡಲಾಗುವುದು

  ಈ ಕಾರ್ಯಾಗಾರದ ಪ್ರಯೋಜನ ಪಡೆದುಕೊಂಡು ಯುವತಿಯರು ಸ್ವಂತ ಉದ್ಯೋಗ ನಡೆಸಿ ಸ್ವಾವಲಂಬಿ ಬದುಕು ನಡೆಸಲು ಸಹಾಯವಾಗಲಿದೆ ಎಂದು ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್ ಸಂಸ್ಥಾಪಕಿ ಸಾಧನ ಅಶ್ರೀತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಆಸಕ್ತರು ಕಾರ್ಯಾಗಾರದ ಬಗ್ಗೆ ಮಾಹಿತಿಗಾಗಿ 8147532590 /7353211991 ಅಥವಾ ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್ ಕಾರ್ಕಳ ಇಲ್ಲಿ ಸಂಪರ್ಕಿಸಬಹುದಾಗಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.