• Home  
  • ಬಂಟಕಲ್ ಕಾಲೇಜು ವಿದ್ಯಾರ್ಥಿಗಳಿಂದ ನೀರಿನ ಸಂರಕ್ಷಣೆ ಬಗ್ಗೆ ಬೀದಿ ನಾಟಕ (“Importance of Water Conservation and Sustainable Usage of Water Resources” A Street Play at Shirva)
- social service

ಬಂಟಕಲ್ ಕಾಲೇಜು ವಿದ್ಯಾರ್ಥಿಗಳಿಂದ ನೀರಿನ ಸಂರಕ್ಷಣೆ ಬಗ್ಗೆ ಬೀದಿ ನಾಟಕ (“Importance of Water Conservation and Sustainable Usage of Water Resources” A Street Play at Shirva)

Share: ಬಂಟಕಲ್ ಕಾಲೇಜು ವಿದ್ಯಾರ್ಥಿಗಳಿಂದ ನೀರಿನ ಸಂರಕ್ಷಣೆ ಬಗ್ಗೆ ಬೀದಿ ನಾಟಕ   ಶಿರ್ವ ಬಸ್ ನಿಲ್ದಾಣದ ಬಳಿ ನಡೆದ ಬೀದಿ ನಾಟಕ (Bantakal) ಬಂಟಕಲ್ : ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಸಾಂಸ್ಕೃತಿಕ ಘಟಕ ಮತ್ತು ಸಿವಿಲ್ ಇಂಜಿನಿಯರಿಂಗ್ ವಿಭಾಗವು ಜಂಟಿಯಾಗಿ“ನೀರಿನ ಸಂರಕ್ಷಣೆ ಮತ್ತು ಜಲ ಸಂಪನ್ಮೂಲಗಳ ಸದೃಢ ಬಳಕೆ”ಎಂಬ ವಿಷಯದ ಕುರಿತು ಸಂಸ್ಥೆಯ ವಿದ್ಯಾರ್ಥಿಗಳು ಶಿರ್ವ ಬಸ್ ನಿಲ್ದಾಣದ ಬಳಿ ಬೀದಿ ನಾಟಕ ಪ್ರದರ್ಶನ ನಡೆಸಿದರು.   ಈ ಬೀದಿ ನಾಟಕದ […]

(Bantakal) ಬಂಟಕಲ್ : ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಸಾಂಸ್ಕೃತಿಕ ಘಟಕ ಮತ್ತು ಸಿವಿಲ್ ಇಂಜಿನಿಯರಿಂಗ್ ವಿಭಾಗವು ಜಂಟಿಯಾಗಿ“ನೀರಿನ ಸಂರಕ್ಷಣೆ ಮತ್ತು ಜಲ ಸಂಪನ್ಮೂಲಗಳ ಸದೃಢ ಬಳಕೆ”ಎಂಬ ವಿಷಯದ ಕುರಿತು ಸಂಸ್ಥೆಯ ವಿದ್ಯಾರ್ಥಿಗಳು ಶಿರ್ವ ಬಸ್ ನಿಲ್ದಾಣದ ಬಳಿ ಬೀದಿ ನಾಟಕ ಪ್ರದರ್ಶನ ನಡೆಸಿದರು.

  ಈ ಬೀದಿ ನಾಟಕದ ಮೂಲಕ ವಿದ್ಯಾರ್ಥಿಗಳು  ನೀರಿನ ಸಂರಕ್ಷಣೆ ಮತ್ತು ಜಲ ಸಂಪನ್ಮೂಲಗಳ ಸದೃಢ ಬಳಕೆಯ ಮಹತ್ವದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ  ಮೂಡಿಸಿದರು.

  ವಿದ್ಯಾರ್ಥಿಗಳು ತಮ್ಮ ಭಾವಪೂರ್ಣ ಅಭಿನಯದ ಮೂಲಕ ನೈಜ ಜೀವನದಲ್ಲಿ ನೀರಿನ ವ್ಯರ್ಥ ಬಳಕೆಯಿಂದ ಉಂಟಾಗುವ ಪರಿಣಾಮದ ಬಗ್ಗೆ  ಮತ್ತು ಅಮೂಲ್ಯವಾದ ಪ್ರಕೃತಿ ಸಂಪನ್ಮೂಲದ ಬಳಕೆಯ ಬಗ್ಗೆ ಸಾರ್ವಜನಿಕರಿಗೆ ಮನಮುಟ್ಟುವಂತೆ ತಿಳಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.