• Home  
  • ಜೇಸಿಐ ಕಾಪು ಘಟಕ :  ಎನ್.ಎಸ್.ಎಸ್ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಾಗಾರ (JCI Kaup Unit: Training workshop for NSS students)
- ಸಂಘ, ಸಂಸ್ಥೆಗಳು

ಜೇಸಿಐ ಕಾಪು ಘಟಕ :  ಎನ್.ಎಸ್.ಎಸ್ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಾಗಾರ (JCI Kaup Unit: Training workshop for NSS students)

Share: ಜೇಸಿಐ ಕಾಪು ಘಟಕ :  ಎನ್.ಎಸ್.ಎಸ್ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಾಗಾರ ಉದ್ಯಾವರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾದ ಶಿಬಿರ (Kaup) ಕಾಪು: ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಉದ್ಯಾವರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾದ ರಾಷ್ಟ್ರೀಯ ಸೇವಾ ಯೋಜನೆ ಎನ್ಎಸ್ಎಸ್ ಶಿಬಿರದಲ್ಲಿ ಜೇಸಿಐ ಕಾಪು ಘಟಕದ ಅಧ್ಯಕ್ಷ ವಿಕ್ಕಿ ಪೂಜಾರಿ ಮಡುಂಬು ಮುಖ್ಯ ಅತಿಥಿಯಾಗಿ ಭಾಗವಹಿಸಿ, ತನ್ನ ವಿದ್ಯಾರ್ಥಿ ಜೀವನದಲ್ಲಿ ಎನ್ಎಸ್ಎಸ್ ಕ್ಯಾಂಪ್ ಆಯೋಜನೆಯ ಮೆಲುಕು ಹಾಕಿ ಒಂದು ವಾರಗಳ ಪರ್ಯಂತ ನಡೆಯಲಿರುವ […]

(Kaup) ಕಾಪು: ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಉದ್ಯಾವರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾದ ರಾಷ್ಟ್ರೀಯ ಸೇವಾ ಯೋಜನೆ ಎನ್ಎಸ್ಎಸ್ ಶಿಬಿರದಲ್ಲಿ ಜೇಸಿಐ ಕಾಪು ಘಟಕದ ಅಧ್ಯಕ್ಷ ವಿಕ್ಕಿ ಪೂಜಾರಿ ಮಡುಂಬು ಮುಖ್ಯ ಅತಿಥಿಯಾಗಿ ಭಾಗವಹಿಸಿ, ತನ್ನ ವಿದ್ಯಾರ್ಥಿ ಜೀವನದಲ್ಲಿ ಎನ್ಎಸ್ಎಸ್ ಕ್ಯಾಂಪ್ ಆಯೋಜನೆಯ ಮೆಲುಕು ಹಾಕಿ ಒಂದು ವಾರಗಳ ಪರ್ಯಂತ ನಡೆಯಲಿರುವ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

   ರಾಷ್ಟ್ರೀಯ ತರಬೇತುದಾರರಾದ ಜೇಸಿ ಅರುಣ ಐತಾಳ್ ಮತ್ತು ಜೇಸಿ ರಾಕೇಶ್ ಕುಂಜೂರು ಇವರಿಂದ ಭಾಷಣ ಕಲೆ ಮತ್ತು ವ್ಯಕ್ತಿತ್ವ ವಿಕಸನ ಬಗ್ಗೆ ತರಬೇತಿಯನ್ನು ನೀಡಲಾಯಿತು.

   ಕಾರ್ಯಕ್ರಮದಲ್ಲಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಸವಿತಾ, ನಿರ್ವಹಣಾ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಅಶ್ವಿತಾ ಕರ್ಕೇರ ಮತ್ತು ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಮಂಜುಳಾ ಎಚ್ ಎಸ್ ಹಾಗೂ ಕನ್ನಡ ವಿಭಾಗದ ಉಪನ್ಯಾಸಕ ಅಣ್ಣಪ್ಪ ನಾಯ್ಕ್ ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.