• Home  
  • ಕಾಪು ತಾಲೂಕು ಜನಜಾಗೃತಿ ವೇದಿಕೆ ವತಿಯಿಂದ   ದಿ. ಉದಯ ಕುಮಾರ್ ಶೆಟ್ಟಿಯವರಿಗೆ ನುಡಿ ನಮನ (Kaup Taluk Janajagruti Vedike pays tribute to the late Udaya Kumar Shetty)
- ನಿಧನ

ಕಾಪು ತಾಲೂಕು ಜನಜಾಗೃತಿ ವೇದಿಕೆ ವತಿಯಿಂದ   ದಿ. ಉದಯ ಕುಮಾರ್ ಶೆಟ್ಟಿಯವರಿಗೆ ನುಡಿ ನಮನ (Kaup Taluk Janajagruti Vedike pays tribute to the late Udaya Kumar Shetty)

Share:  ಕಾಪು ತಾಲೂಕು ಜನಜಾಗೃತಿ ವೇದಿಕೆ ವತಿಯಿಂದ ದಿ. ಉದಯ ಕುಮಾರ್ ಶೆಟ್ಟಿಯವರಿಗೆ ನುಡಿ ನಮನ  ಕಾಪು ಬಿಲ್ಲವ ಸಂಘದ ಸಭಾಭವನದಲ್ಲಿ ಜರಗಿದ ನುಡಿನಮನ ಕಾರ್ಯಕ್ರಮ  (Kaup) ಕಾಪು: ಕಾಪು ತಾಲೂಕು ಜನಜಾಗೃತಿ ವೇದಿಕೆ ವತಿಯಿಂದ, ವೇದಿಕೆಯ ಸದಸ್ಯ ಇತ್ತೀಚೆಗೆ ಮೃತಪಟ್ಟ ದಿ. ಉದಯ ಕುಮಾರ್ ಶೆಟ್ಟಿಯರವರಿಗೆ ಕಾಪು ಬಿಲ್ಲವ ಸಂಘದ ಸಭಾಭವನದಲ್ಲಿ ನುಡಿ ನಮನ ಸಲ್ಲಿಸಿ ಶ್ರದ್ಧಾಂಜಲಿ ಸಮರ್ಪಿಸಲಾಯಿತು.   ಈ ಸಂದರ್ಭ ಕಾಪು ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ  ದಯಾನಂದ ಹೆಜಮಾಡಿ, ಮಾಜಿ ಅಧ್ಯಕ್ಷ […]

 (Kaup) ಕಾಪು: ಕಾಪು ತಾಲೂಕು ಜನಜಾಗೃತಿ ವೇದಿಕೆ ವತಿಯಿಂದ, ವೇದಿಕೆಯ ಸದಸ್ಯ ಇತ್ತೀಚೆಗೆ ಮೃತಪಟ್ಟ ದಿ. ಉದಯ ಕುಮಾರ್ ಶೆಟ್ಟಿಯರವರಿಗೆ ಕಾಪು ಬಿಲ್ಲವ ಸಂಘದ ಸಭಾಭವನದಲ್ಲಿ ನುಡಿ ನಮನ ಸಲ್ಲಿಸಿ ಶ್ರದ್ಧಾಂಜಲಿ ಸಮರ್ಪಿಸಲಾಯಿತು.

  ಈ ಸಂದರ್ಭ ಕಾಪು ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ  ದಯಾನಂದ ಹೆಜಮಾಡಿ, ಮಾಜಿ ಅಧ್ಯಕ್ಷ ದೇವದಾಸ್ ಹೆಬ್ಬಾರ್, ನವೀನ್ ಅಮೀನ್ ಶಂಕರಪುರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ನಾಗರಾಜ್ ಶೆಟ್ಟಿ, ಗಣೇಶ್, ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿ, ಕಾಪು ಶ್ರೀ ಹೊಸ ಮಾರಿಗುಡಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಶ್ರೀಮತಿ ಗೀತಾಂಜಲಿ ಸುವರ್ಣ, ಸತ್ಯೇಂದ್ರ ಪೈ, ರಾಧಾರಮಣ ಶಾಸ್ತ್ರಿ, ಸುಧಾಕರ ಕರ್ಕೇರ, ರಾಘವೇಂದ್ರ ಶೆಟ್ಟಿ, ಶ್ರೀಮತಿ ಸುಜಾತಾ ಸುವರ್ಣ, ಶ್ರೀಮತಿ ಸುಮಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.