• Home  
  • ಕನ್ನಡ ಪುಸ್ತಕ ಪ್ರಾಧಿಕಾರದ ಮನೆಗೊಂದು ಗ್ರಂಥಾಲಯ ಅಭಿಯಾನ (Kannada Book Authority home library campaign)
- social service

ಕನ್ನಡ ಪುಸ್ತಕ ಪ್ರಾಧಿಕಾರದ ಮನೆಗೊಂದು ಗ್ರಂಥಾಲಯ ಅಭಿಯಾನ (Kannada Book Authority home library campaign)

Share: ಕನ್ನಡ ಪುಸ್ತಕ ಪ್ರಾಧಿಕಾರದ ಮನೆಗೊಂದು ಗ್ರಂಥಾಲಯ ಅಭಿಯಾನ ಉಡುಪಿ ಗಾಂಧಿ ಆಸ್ಪತ್ರೆಯಲ್ಲಿ ಅಭಿಯಾನಕ್ಕೆ ಚಾಲನೆ (Udupi) ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರ ಇದರ ವತಿಯಿಂದ ಮನೆಗೊಂದು ಗ್ರಂಥಾಲಯ ಅಭಿಯಾನದ ಅಂಗವಾಗಿ ಉಡುಪಿ ಗಾಂಧಿ ಆಸ್ಪತ್ರೆಯಲ್ಲಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು.  ಈ ಸಂದರ್ಭ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸರವರು ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ವ್ಯಾಸರಾಜ ತಂತ್ರಿ ಮತ್ತು ಡಾ. ವಿದ್ಯಾ ತಂತ್ರಿ ಅವರನ್ನು ವಿಶೇಷ ಪ್ರಮಾಣ ಪತ್ರ ನೀಡಿ ಗೌರವಿಸಿದರು.   ಕಾರ್ಯಕ್ರಮದಲ್ಲಿ ಪ್ರಾಧಿಕಾರದ ವಿಶೇಷ […]

(Udupi) ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರ ಇದರ ವತಿಯಿಂದ ಮನೆಗೊಂದು ಗ್ರಂಥಾಲಯ ಅಭಿಯಾನದ ಅಂಗವಾಗಿ ಉಡುಪಿ ಗಾಂಧಿ ಆಸ್ಪತ್ರೆಯಲ್ಲಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

 ಈ ಸಂದರ್ಭ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸರವರು ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ವ್ಯಾಸರಾಜ ತಂತ್ರಿ ಮತ್ತು ಡಾ. ವಿದ್ಯಾ ತಂತ್ರಿ ಅವರನ್ನು ವಿಶೇಷ ಪ್ರಮಾಣ ಪತ್ರ ನೀಡಿ ಗೌರವಿಸಿದರು.

  ಕಾರ್ಯಕ್ರಮದಲ್ಲಿ ಪ್ರಾಧಿಕಾರದ ವಿಶೇಷ ಕರಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.

 ಈ ಸಂದರ್ಭದಲ್ಲಿ ಆಸ್ಪತ್ರೆಯ ಪ್ರಮುಖರಾದ ಲಕ್ಷ್ಮಿ ಹರಿಶ್ಚಂದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಅಧ್ಯಕ್ಷ ರವಿ ರಾಜ್ ಎಚ್ ಪಿ, ಗೌರವ ಕಾರ್ಯದರ್ಶಿಗಳಾದ ಜನಾದ೯ನ ಕೊಡವೂರು, ರಂಜನಿ ವಸಂತ್, ಪದಾಧಿಕಾರಿಗಳಾದ  ಪೂಣಿ೯ಮಾ ಜನಾದ೯ನ್, ಸಿದ್ದ ಬಸಯ್ಯಸ್ವಾಮಿ ಚಿಕ್ಕಮಠ, ದೀಪಾ ಕರ್ಕಿ, ಆರ್ ವಸಂತ್, ಮನೆಯೇ  ಗ್ರಂಥಾಲಯ ಸಂಚಾಲಕ ರಾಘವೇಂದ್ರ ಪ್ರಭು ಕವಾ೯ಲು ಉಪಸ್ಥಿತರಿದ್ದರು

Leave a comment

Your email address will not be published. Required fields are marked *

eMedia Kannada  @2025. All Rights Reserved.