• Home  
  • ಗುರುವಾರ ಬೆಳಿಗ್ಗೆ  ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ (CM Siddaramaiah likely to resign on Thursday morning)
- ರಾಜಕೀಯ

ಗುರುವಾರ ಬೆಳಿಗ್ಗೆ  ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ (CM Siddaramaiah likely to resign on Thursday morning)

Share: ಗುರುವಾರ ಬೆಳಿಗ್ಗೆ  ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ  ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ (Bengaluru) ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಬದಲಾವಣೆ ಖಚಿತವಾಗಿದ್ದು, ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.    ಗುರುವಾರ ಬೆಳಿಗ್ಗೆ 10:30ಕ್ಕೆ ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.    ಈಗಾಗಲೇ ಸಿದರಾಮಯ್ಯ ರಾಜ್ಯಪಾಲರ ಭೇಟಿಗೆ ಸಮಯಾವಕಾಶ ನೀಡುವಂತೆ ಕೋರಿದ್ದಾರೆ. ಗುರುವಾರ ಬೆಳಿಗ್ಗೆ 9 ಗಂಟೆಗೆ ಸಿಎಂ ಸಿದ್ದರಾಮಯ್ಯ […]

(Bengaluru) ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಬದಲಾವಣೆ ಖಚಿತವಾಗಿದ್ದು, ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

   ಗುರುವಾರ ಬೆಳಿಗ್ಗೆ 10:30ಕ್ಕೆ ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.

   ಈಗಾಗಲೇ ಸಿದರಾಮಯ್ಯ ರಾಜ್ಯಪಾಲರ ಭೇಟಿಗೆ ಸಮಯಾವಕಾಶ ನೀಡುವಂತೆ ಕೋರಿದ್ದಾರೆ. ಗುರುವಾರ ಬೆಳಿಗ್ಗೆ 9 ಗಂಟೆಗೆ ಸಿಎಂ ಸಿದ್ದರಾಮಯ್ಯ ಉಪಹಾರ ಕೂಟ ಆಯೋಜಿಸಿದ್ದು, ಅದಾದ ಬಳಿಕ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.

ನಾಳೆ ಬೆಳಿಗೆ 10:30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರ ಕಚೇರಿಯಿಂದ ಈಗಾಗಲೇ ರಾಜಭವನಕ್ಕೆ ಪತ್ರ ರವಾನೆಯಾಗಿದೆ. ರಾಜ್ಯಪಾಲರು ಸಮಯ ನೀಡಿದಲ್ಲಿ ನಾಳೆ ಬೆಳಿಗ್ಗೆ 10:30ಜ್ಯಪಾಲರನ್ನು ಭೇಟಿಯಾಗಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.