• Home  
  • ಮುಕುಂದ ಕೃಪ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ (School Parliament inaugurated at Mukunda Kripa English Medium School.)
- ಶಾಲಾ ಕಾಲೇಜು

ಮುಕುಂದ ಕೃಪ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ (School Parliament inaugurated at Mukunda Kripa English Medium School.)

Share: ಮುಕುಂದ ಕೃಪ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ. ಪ್ರತಿಜ್ಞಾವಿಧಿ ಬೋಧಿಸಿದ ಶಿಕ್ಷಕಿ ವಿನುತಾ ಎಸ್ ನಾಯಕ್ (Udupi) ಉಡುಪಿ : ಮುಕುಂದ ಕೃಪ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ ನಡೆಯಿತು.   ಶಾಲಾ ಮುಖ್ಯ ಅಧ್ಯಾಪಕಿ ಶ್ರೀಮತಿ ವಿನುತಾ ಎಸ್. ನಾಯಕ್ ರವರು ಶಾಲಾ ನಾಯಕ ಹಾಗೂ ಶಾಲಾ ನಾಯಕಿಗೆ ಪ್ರತಿಜ್ಞಾವಿಧಿ ಬೋಧಿಸಿದರು.   ಶ್ರೀಮತಿ ನಂದಾ ಕಾರ್ಯಕ್ರಮ ಸಂಯೋಜಿಸಿದರು.   ಶಾಲಾ ಅಧ್ಯಾಪಕ ವೃಂದದವರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. Share:

(Udupi) ಉಡುಪಿ : ಮುಕುಂದ ಕೃಪ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ ನಡೆಯಿತು.

  ಶಾಲಾ ಮುಖ್ಯ ಅಧ್ಯಾಪಕಿ ಶ್ರೀಮತಿ ವಿನುತಾ ಎಸ್. ನಾಯಕ್ ರವರು ಶಾಲಾ ನಾಯಕ ಹಾಗೂ ಶಾಲಾ ನಾಯಕಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

  ಶ್ರೀಮತಿ ನಂದಾ ಕಾರ್ಯಕ್ರಮ ಸಂಯೋಜಿಸಿದರು. 

 ಶಾಲಾ ಅಧ್ಯಾಪಕ ವೃಂದದವರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.