• Home  
  • ಎರ್ಮಾಳು ಶ್ರೀನಿಧಿ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್‌ ಪೋಲಿಯೋ ಕಾರ್ಯಕ್ರಮ (Pulse polio program at Yermal Srinidhi Anganwadi Center
- ಪ್ರಚಲಿತ

ಎರ್ಮಾಳು ಶ್ರೀನಿಧಿ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್‌ ಪೋಲಿಯೋ ಕಾರ್ಯಕ್ರಮ (Pulse polio program at Yermal Srinidhi Anganwadi Center

Share: ಎರ್ಮಾಳು ಶ್ರೀನಿಧಿ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್‌ ಪೋಲಿಯೋ ಕಾರ್ಯಕ್ರಮ  ಪಡುಬಿದ್ರಿ ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿ ಶ್ರೀಮತಿ ರಾಜಶ್ರೀ ಕಿಣಿ ಉಪಸ್ಥಿತಿ (Yermal) ಎರ್ಮಾಳು : ಎರ್ಮಾಳು ಶ್ರೀನಿಧಿ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್‌ ಪೋಲಿಯೋ ಸಾರ್ವತ್ರಿಕ ಕಾರ್ಯಕ್ರಮ ಭಾನುವಾರ ನೆರವೇರಿತು.   ಮಕ್ಕಳ ಪೋಷಕರು ಮಕ್ಕಳೊಂದಿಗೆ ಕೇಂದ್ರಕ್ಕೆ ಆಗಮಿಸಿ ಮಕ್ಕಳಿಗೆ ಲಸಿಕೆ ಪಡೆದರು.  ತಾಲೂಕು ಅಧಿಕಾರಿಗಳ ಕಛೇರಿ ಉಡುಪಿ ಇದರ ರಾಷ್ಟ್ರೀಯ ಬಾಲ ಸಂಸ್ಥೆಯ ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು. ಈ ಸಂದರ್ಭ  ಪಡುಬಿದ್ರಿ ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿ […]

(Yermal) ಎರ್ಮಾಳು : ಎರ್ಮಾಳು ಶ್ರೀನಿಧಿ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್‌ ಪೋಲಿಯೋ ಸಾರ್ವತ್ರಿಕ ಕಾರ್ಯಕ್ರಮ ಭಾನುವಾರ ನೆರವೇರಿತು.

  ಮಕ್ಕಳ ಪೋಷಕರು ಮಕ್ಕಳೊಂದಿಗೆ ಕೇಂದ್ರಕ್ಕೆ ಆಗಮಿಸಿ ಮಕ್ಕಳಿಗೆ ಲಸಿಕೆ ಪಡೆದರು.

 ತಾಲೂಕು ಅಧಿಕಾರಿಗಳ ಕಛೇರಿ ಉಡುಪಿ ಇದರ ರಾಷ್ಟ್ರೀಯ ಬಾಲ ಸಂಸ್ಥೆಯ ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.

ಈ ಸಂದರ್ಭ  ಪಡುಬಿದ್ರಿ ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿ ಶ್ರೀಮತಿ ರಾಜಶ್ರೀ ಕಿಣಿ, ಸಿಸ್ಟರ್‌ ಮಮತಾ ಶೆಟ್ಟಿ, ಅಂಗನವಾಡಿ ಕಾರ್ಯಕರ್ತೆಯರಾದ ಶ್ರೀಮತಿ ಶಶಿಕಲಾ, ಶ್ರೀಮತಿ ಲಕ್ಷ್ಮೀ, ಆಶಾ ಕಾರ್ಯಕತೆಯರಾದ ಶ್ರೀಮತಿ ಗೀತಾ ಬಾಲಕೃಷ್ಣ, ಶ್ರೀಮತಿ ಶರ್ಮಿಲಾ ಮತ್ತಿತರರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.