• Home  
  • ಶ್ರೀಕೇತ್ರ ಪೊಳಲಿಗೆ ಶೃಂಗೇರಿ ಮಠದ ಶ್ರೀ ವಿಧುಶೇಖರಭಾರತೀ ಮಹಾಸ್ವಾಮಿಗಳ ಭೇಟಿ (Sri Vidhushekara Bharati Mahaswamy of Sringeri Math visits Sriketra Polali)
- ಧಾರ್ಮಿಕ

ಶ್ರೀಕೇತ್ರ ಪೊಳಲಿಗೆ ಶೃಂಗೇರಿ ಮಠದ ಶ್ರೀ ವಿಧುಶೇಖರಭಾರತೀ ಮಹಾಸ್ವಾಮಿಗಳ ಭೇಟಿ (Sri Vidhushekara Bharati Mahaswamy of Sringeri Math visits Sriketra Polali)

Share: ಶ್ರೀಕೇತ್ರ ಪೊಳಲಿಗೆ ಶೃಂಗೇರಿ ಮಠದ ಶ್ರೀ ವಿಧುಶೇಖರಭಾರತೀ ಮಹಾಸ್ವಾಮಿಗಳ ಭೇಟಿ ಶ್ರೀಗಳನ್ನು ಅದ್ದೂರಿಯಾಗಿ ಸ್ವಾಗತಿಸಿದ ಆಡಳಿತ ಮಂಡಳಿ    (Polali) ಪೊಳಲಿ: ಪೊಳಲಿ ಶ್ರೀ ರಾಜರಾಜೇಶ್ವರೀ ಕ್ಷೇತ್ರಕ್ಕೆ ಶೃಂಗೇರಿ ಮಠದ ಜಗದ್ಗುರು  ಶ್ರೀ ವಿಧುಶೇಖರಭಾರತೀ ಮಹಾಸ್ವಾಮಿಗಳು ಭೇಟಿ ನೀಡಿ  ಶ್ರೀದೇವಿಯ  ದರ್ಶನ ಪಡೆದರು.  ಈ ಸಂದರ್ಭ ಶ್ರೀಗಳನ್ನು ಕ್ಷೇತ್ರಕ್ಕೆ ವಾದ್ಯಗೋಷ್ಠಿಯೊಂದಿಗೆ ಅದ್ದೂರಿಯಾಗಿ ಸ್ವಾಗತಿಸಲಾಯಿತು.      ದೇವಳದ ತಂತ್ರಿವರ್ಯರಾದ ಸುಬ್ರಹ್ಮಣ್ಯ ತಂತ್ರಿ, ವೆಂಕಟೇಶ್‌ ತಂತ್ರಿ , ಹಾಗೂ ದೇವಳದ ಪ್ರಧಾನ ಅರ್ಚಕರಾದ ಮಾಧವ ಭಟ್‌, ಪರಮೇಶ್ವರ ಭಟ್‌ […]

  (Polali) ಪೊಳಲಿ: ಪೊಳಲಿ ಶ್ರೀ ರಾಜರಾಜೇಶ್ವರೀ ಕ್ಷೇತ್ರಕ್ಕೆ ಶೃಂಗೇರಿ ಮಠದ ಜಗದ್ಗುರು  ಶ್ರೀ ವಿಧುಶೇಖರಭಾರತೀ ಮಹಾಸ್ವಾಮಿಗಳು ಭೇಟಿ ನೀಡಿ  ಶ್ರೀದೇವಿಯ  ದರ್ಶನ ಪಡೆದರು.
  ಈ ಸಂದರ್ಭ ಶ್ರೀಗಳನ್ನು ಕ್ಷೇತ್ರಕ್ಕೆ ವಾದ್ಯಗೋಷ್ಠಿಯೊಂದಿಗೆ ಅದ್ದೂರಿಯಾಗಿ ಸ್ವಾಗತಿಸಲಾಯಿತು. 

    ದೇವಳದ ತಂತ್ರಿವರ್ಯರಾದ ಸುಬ್ರಹ್ಮಣ್ಯ ತಂತ್ರಿ, ವೆಂಕಟೇಶ್‌ ತಂತ್ರಿ , ಹಾಗೂ ದೇವಳದ ಪ್ರಧಾನ ಅರ್ಚಕರಾದ ಮಾಧವ ಭಟ್‌, ಪರಮೇಶ್ವರ ಭಟ್‌ , ಕೆ.ರಾಮ್‌ ಭಟ್‌, ಅನಂತ ಭಟ್‌, ಪದ್ಮನಾಭ ಭಟ್‌ ಮಾದಲಾದವರು ದೇವಳದ ಇತಿಹಾಸವನ್ನು ಶ್ರೀಗಳಿಗೆ ವಿವರಿಸಿದರು.
  ದೇವಳದ ಆಡಳಿತ ಮೊಕ್ತೇಸರ ಡಾ.ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು, ಕಾರ್ಯನಿರ್ವಹಣಾಧಿಕಾರಿ ಚಂದ್ರಮೋಹನ್‌, ಕೋಡಿಮಜಲ್‌ ಅನಂತಪದ್ಮನಾಭ ಉಪಾಧ್ಯಾಯ ಮತ್ತಿತರರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.