• Home  
  • ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ : ಪಿಲಾರಿನಲ್ಲಿ ಪೌಷ್ಟಿಕ ಆಹಾರ ಕಾರ್ಯಕ್ರಮ (Shri Kshetra Dharmasthala Village Development Scheme : Nutritious food program in Pilar
- ಜೀವನಶೈಲಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ : ಪಿಲಾರಿನಲ್ಲಿ ಪೌಷ್ಟಿಕ ಆಹಾರ ಕಾರ್ಯಕ್ರಮ (Shri Kshetra Dharmasthala Village Development Scheme : Nutritious food program in Pilar

Share: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ : ಪಿಲಾರಿನಲ್ಲಿ ಪೌಷ್ಟಿಕ ಆಹಾರ ಕಾರ್ಯಕ್ರಮ ಕಾರ್ಯಕ್ರಮ ಉದ್ಘಾಟಿಸಿದ ಕುತ್ಯಾರು ವಿದ್ಯಾದಾಯಿನಿ  ಶಾಲೆಯ ಶಿಕ್ಷಕಿ ಶ್ರೀಮತಿ ಶರ್ಮಿಳ  (Kaup) ಕಾಪು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಕಾಪು ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಉಚ್ಚಿಲ ವಲಯದ ಪಿಲಾರು ಕಾರ್ಯಕ್ಷೇತ್ರದ  ನಿಸರ್ಗ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಕಾರ್ಯಕ್ರಮ ನೆರವೇರಿತು.  ಕಾರ್ಯಕ್ರಮವನ್ನು ಕುತ್ಯಾರು ವಿದ್ಯಾದಾಯಿನಿ  ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ರೀಮತಿ ಶರ್ಮಿಳ ಉದ್ಘಾಟಿಸಿದರು. ಅವರು […]

(Kaup) ಕಾಪು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಕಾಪು ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಉಚ್ಚಿಲ ವಲಯದ ಪಿಲಾರು ಕಾರ್ಯಕ್ಷೇತ್ರದ  ನಿಸರ್ಗ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಕಾರ್ಯಕ್ರಮ ನೆರವೇರಿತು.

 ಕಾರ್ಯಕ್ರಮವನ್ನು ಕುತ್ಯಾರು ವಿದ್ಯಾದಾಯಿನಿ  ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ರೀಮತಿ ಶರ್ಮಿಳ ಉದ್ಘಾಟಿಸಿದರು.

ಅವರು ಪೌಷ್ಟಿಕ ಆಹಾರದ ಪ್ರಾಮುಖ್ಯತೆಯ ಬಗ್ಗೆ ಮಾಹಿತಿ ನೀಡಿದರು.

 ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಗೀತಾ ವಹಿಸಿದ್ದರು.

 ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶ್ರೀಮತಿ ಸುಷ್ಮಾ ನವೀನ್ ಶೆಟ್ಟಿಯವರು ಸಾಂಪ್ರದಾಯಿಕ ಅಡುಗೆಯ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಶ್ರೀಮತಿ ಲತಾ ಕುತ್ಯಾರು, ಜನಜಾಗೃತಿ ವೇದಿಕೆಯ ಸದಸ್ಯೆ  ಹಾಗೂ ವಲಯದ ಮೇಲ್ವಿಚಾರಕರಾದ ಶ್ರೀಮತಿ ವಿನುತಾ, ಜ್ಞಾನವಿಕಾಸ  ಸಮನ್ವಯಾಧಿಕಾರಿ ಶ್ರೀಮತಿ ಸವಿತಾ, ಸೇವಾ ಪ್ರತಿನಿಧಿ ಶ್ರೀಮತಿ ಶಶಿಕಲಾ, ಜ್ಞಾನವಿಕಾಸ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.