• Home  
  • ಸಾಸ್ತಾನ ದಿಂದ ಶ್ರೀ ಕ್ಷೇತ್ರ ತಿರುಪತಿಗೆ 16ನೇ ವರ್ಷದ ಬೃಹತ್ ಪಾದಯಾತ್ರೆ (The dirt road, like a field of Kambala)
- ಧಾರ್ಮಿಕ

ಸಾಸ್ತಾನ ದಿಂದ ಶ್ರೀ ಕ್ಷೇತ್ರ ತಿರುಪತಿಗೆ 16ನೇ ವರ್ಷದ ಬೃಹತ್ ಪಾದಯಾತ್ರೆ (The dirt road, like a field of Kambala)

Share:  ಸಾಸ್ತಾನ ದಿಂದ ಶ್ರೀ ಕ್ಷೇತ್ರ ತಿರುಪತಿಗೆ 16ನೇ ವರ್ಷದ ಬೃಹತ್ ಪಾದಯಾತ್ರೆ   ಸುಮಾರು 18 ದಿನಗಳ ಕಾಲ ನಡೆಯಲಿರುವ ಪಾದಯಾತ್ರೆ  (Sasthana) ಸಾಸ್ತಾನ : ಶ್ರೀ ವೆಂಕಟೇಶ್ವರ ಸ್ವೀಟ್ಸ್‌ನ ಮಾಲೀಕರಾದ ಪಿ. ಲಕ್ಷ್ಮೀನಾರಾಯಣ ರಾವ್ ಅವರ ಸಾರಥ್ಯದಲ್ಲಿ ಸಾಸ್ತಾನದಿಂದ ಶ್ರೀ ಕ್ಷೇತ್ರ ತಿರುಪತಿಗೆ ಹಮ್ಮಿಕೊಳ್ಳಲಾಗಿರುವ ಬೃಹತ್ ಪಾದಯಾತ್ರೆ ಸತತ 16ನೇ ವರ್ಷಕ್ಕೆ ಕಾಲಿಟ್ಟಿದೆ.     ಆಗಸ್ಟ್ 18ರಂದು ನಾಗರಪಂಚಮಿಯ ಮರುದಿನ ಪಾದಯಾತ್ರೆ ಆರಂಭಗೊಂಡಿದ್ದು, ಸುಮಾರು 18 ದಿನಗಳ ಕಾಲ ಪಾದಯಾತ್ರೆ ಮುಂದುವರಿಯಲಿದೆ. 200ಕ್ಕೂ […]

(Sasthana) ಸಾಸ್ತಾನ : ಶ್ರೀ ವೆಂಕಟೇಶ್ವರ ಸ್ವೀಟ್ಸ್‌ನ ಮಾಲೀಕರಾದ ಪಿ. ಲಕ್ಷ್ಮೀನಾರಾಯಣ ರಾವ್ ಅವರ ಸಾರಥ್ಯದಲ್ಲಿ ಸಾಸ್ತಾನದಿಂದ ಶ್ರೀ ಕ್ಷೇತ್ರ ತಿರುಪತಿಗೆ ಹಮ್ಮಿಕೊಳ್ಳಲಾಗಿರುವ ಬೃಹತ್ ಪಾದಯಾತ್ರೆ ಸತತ 16ನೇ ವರ್ಷಕ್ಕೆ ಕಾಲಿಟ್ಟಿದೆ.  

  ಆಗಸ್ಟ್ 18ರಂದು ನಾಗರಪಂಚಮಿಯ ಮರುದಿನ ಪಾದಯಾತ್ರೆ ಆರಂಭಗೊಂಡಿದ್ದು, ಸುಮಾರು 18 ದಿನಗಳ ಕಾಲ ಪಾದಯಾತ್ರೆ ಮುಂದುವರಿಯಲಿದೆ. 200ಕ್ಕೂ ಅಧಿಕ ಭಕ್ತರು ಈ ಪಾದಯಾತ್ರೆಯಲ್ಲಿ ಭಾಗವಹಿಸಿದ್ದು, ಭಕ್ತಿ ಮತ್ತು ಶ್ರದ್ಧೆಯಿಂದ ತಿರುಪತಿ ಕ್ಷೇತ್ರದತ್ತ ಹೆಜ್ಜೆ ಹಾಕುತ್ತಿದ್ದಾರೆ.

  ಪಾದಯಾತ್ರೆಯ ಸಂದರ್ಭದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿಯ ನಾಮಸ್ಮರಣೆ, ಭಜನೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಭಕ್ತರು ಸಾಗಲಿದ್ದಾರೆ. ಪ್ರತಿ ವರ್ಷವೂ ಭಕ್ತರನ್ನು ಒಗ್ಗೂಡಿಸಿ ಯಶಸ್ವಿಯಾಗಿ ಪಾದಯಾತ್ರೆ ನಡೆಸಲಾಗುತ್ತಿದ್ದು, ಈ ಬಾರಿಯೂ 200ಕ್ಕೂ ಅಧಿಕ ಭಕ್ತರು ಪಾಲ್ಗೊಂಡಿರುವುದು ವಿಶೇಷವಾಗಿದೆ.

  ತಿರುಪತಿ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ಪಾದಯಾತ್ರೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಸಂಕಲ್ಪದೊಂದಿಗೆ ಭಕ್ತರು ಉತ್ಸಾಹದಿಂದ ಹೆಜ್ಜೆ ಹಾಕುತ್ತಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.