• Home  
  • ಮೂಡುಬೆಳ್ಳೆ ಸೈoಟ್ ಲಾರೆನ್ಸ್ ಶಾಲೆಯಲ್ಲಿ ಧರ್ಮಸ್ಥಳ ಗಾ. ಯೋಜನೆಯಿಂದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ (Swasthya Sankalpa program by Dharmasthala Ga. Project at St. Lawrence School, Moodubelle)
- ಶಾಲಾ ಕಾಲೇಜು - ಸಂಘ, ಸಂಸ್ಥೆಗಳು

ಮೂಡುಬೆಳ್ಳೆ ಸೈoಟ್ ಲಾರೆನ್ಸ್ ಶಾಲೆಯಲ್ಲಿ ಧರ್ಮಸ್ಥಳ ಗಾ. ಯೋಜನೆಯಿಂದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ (Swasthya Sankalpa program by Dharmasthala Ga. Project at St. Lawrence School, Moodubelle)

Share: ಮೂಡುಬೆಳ್ಳೆ ಸೈoಟ್ ಲಾರೆನ್ಸ್ ಶಾಲೆಯಲ್ಲಿ ಧರ್ಮಸ್ಥಳ ಗಾ. ಯೋಜನೆಯಿಂದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಕಾರ್ಯಕ್ರಮ ಉದ್ಘಾಟಿಸಿದ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷ ದೇವದಾಸ್ ಹೆಬ್ಬಾರ್ (Moodubelle) ಮೂಡುಬೆಳ್ಳೆ: ಮೂಡುಬೆಳ್ಳೆ ಸೈoಟ್ ಲಾರೆನ್ಸ್ ಶಾಲಾ ಮಕ್ಕಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಶುಕ್ರವಾರ ನೆರವೇರಿತು. ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಗೃತಿ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷ  ದೇವದಾಸ್ ಹೆಬ್ಬಾರ್ ಉದ್ಘಾಟಿಸಿದರು.   ಸಂಪಂನ್ಮೂಲ ವ್ಯಕ್ತಿ ಯಾಗಿ ಉಡುಪಿ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿ ಗಣೇಶ್ ಆಚಾರ್ಯ […]

(Moodubelle) ಮೂಡುಬೆಳ್ಳೆ: ಮೂಡುಬೆಳ್ಳೆ ಸೈoಟ್ ಲಾರೆನ್ಸ್ ಶಾಲಾ ಮಕ್ಕಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಶುಕ್ರವಾರ ನೆರವೇರಿತು.

ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಗೃತಿ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷ  ದೇವದಾಸ್ ಹೆಬ್ಬಾರ್ ಉದ್ಘಾಟಿಸಿದರು.

  ಸಂಪಂನ್ಮೂಲ ವ್ಯಕ್ತಿ ಯಾಗಿ ಉಡುಪಿ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿ ಗಣೇಶ್ ಆಚಾರ್ಯ ಭಾಗವಹಿಸಿದ್ದು, ಸ್ವಾಸ್ತ್ಯ ಸಂಕಲ್ಪ ಕುರಿತು ದುಷ್ಚಟ ಮುಕ್ತ ಸಮಾಜ ನಿರ್ಮಾಣದಲ್ಲಿ ಮಕ್ಕಳ ಪಾತ್ರ ಮುಖ್ಯ ಎನ್ನುವ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಕಾಪು ತಾಲೂಕುಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿ, ಕೇಂದ್ರ ಒಕ್ಕೂಟದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಒಕ್ಕೂಟದ ಅಧ್ಯಕ್ಷೆ ದೀಪ, ಸುಜಾತಾ ಸುವರ್ಣ, ಮೇಲ್ವಿಚಾರಕ  ಶಿವಾನಂದ, ಸೇವಾ ಪ್ರತಿನಿಧಿ ದಿವ್ಯ,ಒಕ್ಕೂಟ ಪದಾಧಿಕಾರಿ ವಿನಯ ಹಾಗೂ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 ಮೂಡುಬೆಳ್ಳೆ ಸೈoಟ್ ಲಾರೆನ್ಸ್ ಶಾಲಾ ಪ್ರಾoಶುಪಾಲೆ  ಸ್ಯಾಂಡ್ರಾ ಮೇಡಂ ವಂದಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.