• Home  
  • “ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ಇವರಿಂದ ಸಮವಸ್ತ್ರ ವಿತರಣೆ” (“Uniform distribution by Bhima Gold Private Limited”)
- ವ್ಯವಹಾರ

“ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ಇವರಿಂದ ಸಮವಸ್ತ್ರ ವಿತರಣೆ” (“Uniform distribution by Bhima Gold Private Limited”)

Share: “ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ಇವರಿಂದ ಸಮವಸ್ತ್ರ ವಿತರಣೆ“ ಉಡುಪಿಯ ಎಸ್ ಎಂ ಎಸ್ ಪಿ ಸಂಸ್ಕೃತ ಪ್ರೌಢಶಾಲೆಯ81 ವಿದ್ಯಾರ್ಥಿಗಳಿಗೆ ವಿತರಣೆ (Udupi) ಉಡುಪಿ: ಉಡುಪಿಯ ಎಸ್ ಎಂ ಎಸ್ ಪಿ ಸಂಸ್ಕೃತ ಪ್ರೌಢಶಾಲೆಯ 8, 9 ಮತ್ತು 10ನೇ ತರಗತಿಯ 81 ವಿದ್ಯಾರ್ಥಿಗಳಿಗೆ ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ಇವರ ಆಯೋಗದಲ್ಲಿ ಭೀಮ ಜ್ಯುವೆಲ್ಲರ್ಸ್ ಉಡುಪಿ ಇವರಿಂದ ಶಾಲಾ ಸಮವಸ್ತ್ರವನ್ನು ವಿತರಿಸಲಾಯಿತು.   ಈ ಸಂದರ್ಭದಲ್ಲಿ ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ನ ಉನ್ನತ […]

(Udupi) ಉಡುಪಿ: ಉಡುಪಿಯ ಎಸ್ ಎಂ ಎಸ್ ಪಿ ಸಂಸ್ಕೃತ ಪ್ರೌಢಶಾಲೆಯ 8, 9 ಮತ್ತು 10ನೇ ತರಗತಿಯ 81 ವಿದ್ಯಾರ್ಥಿಗಳಿಗೆ ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ಇವರ ಆಯೋಗದಲ್ಲಿ ಭೀಮ ಜ್ಯುವೆಲ್ಲರ್ಸ್ ಉಡುಪಿ ಇವರಿಂದ ಶಾಲಾ ಸಮವಸ್ತ್ರವನ್ನು ವಿತರಿಸಲಾಯಿತು.

  ಈ ಸಂದರ್ಭದಲ್ಲಿ ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ನ ಉನ್ನತ ಅಧಿಕಾರಿಯಾದ ಗುರುಪ್ರಸಾದ್  ಮತ್ತು ಭೀಮ ಜ್ಯುವೆಲರ್ಸ್ ನ ಅಧಿಕಾರಿಯಾದ ಪೆರಂಪಳ್ಳಿ ರಾಘವೇಂದ್ರ ಭಟ್  ಉಪಸ್ಥಿತರಿದ್ದರು.

  ಮುಖ್ಯೋಪಾಧ್ಯಾಯರಾದ ಶ್ರೀಮತಿ ಪುಷ್ಪಲತಾ ಕೃಷ್ಣನ್,  ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ನ ಎಲ್ಲಾ ಪದಾಧಿಕಾರಿಗಳಿಗೆ ಮತ್ತು ಅತಿಥಿಗಳಿಗೆ ಧನ್ಯವಾದ ಸಮರ್ಪಿಸಿದರು.

   ಸಹ ಶಿಕ್ಷಕ ಅಶೋಕ್ ಹೆಗಡೆ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ಶಾಲೆಯ ಶಿಕ್ಷಕರು ಈ ಸಂದರ್ಭದಲ್ಲಿ ಹಾಜರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.