• Home  
  •  ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಪವಿತ್ರಪಾಣಿಯಾಗಿ ಜನಾರ್ದನ ಕೊಡವೂರು  ಆಯ್ಕೆ (Janardana Kodavoor selected as the *Pavitrapani* of the Kodavoor Sri Shankara Narayana Temple.)
- ಧಾರ್ಮಿಕ

 ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಪವಿತ್ರಪಾಣಿಯಾಗಿ ಜನಾರ್ದನ ಕೊಡವೂರು  ಆಯ್ಕೆ (Janardana Kodavoor selected as the *Pavitrapani* of the Kodavoor Sri Shankara Narayana Temple.)

Share:  ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಪವಿತ್ರಪಾಣಿಯಾಗಿ ಜನಾರ್ದನ ಕೊಡವೂರು ಆಯ್ಕೆ   ದೇವಸ್ಥಾನ ವ್ಯವಸ್ಥಾಪನಾ ಸಮಿತಿಯಿಂದ ಆಯ್ಕೆ ಬಗ್ಗೆ ಪ್ರಕಟಣೆ (Kodavooru) ಕೊಡವೂರು :ಇತಿಹಾಸ ಪ್ರಸಿದ್ಧ ಮಹತೊಬಾರ ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಪವಿತ್ರಪಾಣಿಯಾಗಿ ಜನಾರ್ದನ ಕೊಡವೂರು ಇವರನ್ನು  ವ್ಯವಸ್ಥಾಪನ ಸಮಿತಿ ಆಯ್ಕೆ ಮಾಡಿ ನೇಮಕ ಮಾಡಿದ್ದಾರೆ.   ಈ ಹಿಂದೆ ಇದ್ದ ಕೆ. ಗೋವಿಂದ ಐತಾಳ್ ಅವರು ಸ್ವಯಂ ನಿವೃತ್ತಿ ಘೋಷಿಸಿದ ಕಾರಣ, ಆ ಹುದ್ದೆಗೆ ಜನಾರ್ದನ ಕೊಡವೂರು ಅವರನ್ನು ನೇಮಕ […]

(Kodavooru) ಕೊಡವೂರು :ಇತಿಹಾಸ ಪ್ರಸಿದ್ಧ ಮಹತೊಬಾರ ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಪವಿತ್ರಪಾಣಿಯಾಗಿ ಜನಾರ್ದನ ಕೊಡವೂರು ಇವರನ್ನು  ವ್ಯವಸ್ಥಾಪನ ಸಮಿತಿ ಆಯ್ಕೆ ಮಾಡಿ ನೇಮಕ ಮಾಡಿದ್ದಾರೆ.

  ಈ ಹಿಂದೆ ಇದ್ದ ಕೆ. ಗೋವಿಂದ ಐತಾಳ್ ಅವರು ಸ್ವಯಂ ನಿವೃತ್ತಿ ಘೋಷಿಸಿದ ಕಾರಣ, ಆ ಹುದ್ದೆಗೆ ಜನಾರ್ದನ ಕೊಡವೂರು ಅವರನ್ನು ನೇಮಕ ಮಾಡಲಾಗಿದೆ ಎಂದು ದೇವಸ್ಥಾನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.