• Home  
  • ಉಡುಪಿ ದೊಡ್ಡಣ ಗುಡ್ಡೆಯ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಶರನ್ನನವರಾತ್ರಿ (Sharannanavaratri in Udupi Dodna Gudde’s Shri Durga Adishakti Kaandika area)
- ಧಾರ್ಮಿಕ

ಉಡುಪಿ ದೊಡ್ಡಣ ಗುಡ್ಡೆಯ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಶರನ್ನನವರಾತ್ರಿ (Sharannanavaratri in Udupi Dodna Gudde’s Shri Durga Adishakti Kaandika area)

Share: ಉಡುಪಿ ದೊಡ್ಡಣ ಗುಡ್ಡೆಯ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಶರನ್ನನವರಾತ್ರಿ ಕಲಾವಿದವರನ್ನು ಗೌರವಿಸಿದ ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ    (Udupi) ಉಡುಪಿ: ಉಡುಪಿ ದೊಡ್ಡಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಶರನ್ನನವರಾತ್ರಿ ವಿಜೃಂಭಣೆಯಿಂದ ಜರಗಿತು.    ನವರಾತ್ರಿಯ ಪರ್ವಕಾಲದಲ್ಲಿ ಕ್ಷೇತ್ರದ ನವಶಕ್ತಿ ವೇದಿಕೆಯಲ್ಲಿ ವಿದ್ವಾನ್ ವೇದಮೂರ್ತಿ ಶ್ರೀಪತಿ ಉಪಾಧ್ಯಾಯ ಕುಂಭಾಶಿ ಹಾಗೂ ವಿದ್ವಾನ್ ಗಣಪತಿ ಭಟ್ ಯಲ್ಲಾಪುರ ಇವರ ಸಾರಥ್ಯದಲ್ಲಿ ಗಾನ ವ್ಯಾಖ್ಯಾನ […]

 (Udupi) ಉಡುಪಿ: ಉಡುಪಿ ದೊಡ್ಡಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಶರನ್ನನವರಾತ್ರಿ ವಿಜೃಂಭಣೆಯಿಂದ ಜರಗಿತು.

   ನವರಾತ್ರಿಯ ಪರ್ವಕಾಲದಲ್ಲಿ ಕ್ಷೇತ್ರದ ನವಶಕ್ತಿ ವೇದಿಕೆಯಲ್ಲಿ ವಿದ್ವಾನ್ ವೇದಮೂರ್ತಿ ಶ್ರೀಪತಿ ಉಪಾಧ್ಯಾಯ ಕುಂಭಾಶಿ ಹಾಗೂ ವಿದ್ವಾನ್ ಗಣಪತಿ ಭಟ್ ಯಲ್ಲಾಪುರ ಇವರ ಸಾರಥ್ಯದಲ್ಲಿ ಗಾನ ವ್ಯಾಖ್ಯಾನ ವಿಶಿಷ್ಟ ಕಾರ್ಯಕ್ರಮ ಜನ ಮನಸೂರೆಗೊಂಡಿತು.

  ಹಿಮ್ಮೆಳದಲ್ಲಿ ವಾದಿರಾಜ ವಾರಂಬಳ್ಳಿ ಸುಧನ್ವ ಉಪಾಧ್ಯಾಯ ಸಹಕರಿಸಿದರು.

  ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಕಲಾವಿದರನ್ನು ಶಾಲು ಹೊದಿಸಿ ಶ್ರೀ ದುರ್ಗಾ ಆದಿಶಕ್ತಿ ದೇವಿಯ ಅನುಗ್ರಹ ಪ್ರಸಾದವನ್ನು ನೀಡಿ ಗೌರವಿಸಿದರು.

  ಪ್ರಜ್ಞಾ ಶಾಲಾ ಪ್ರಾಂಶುಪಾಲೆ ಶ್ರೀಮತಿ ಉಷಾ ರಮಾನಂದ್, ಅರ್ಚಕ ಅನಿಷಾಚಾರ್ಯ, ಶ್ರೀಮತಿ ಚಂದ್ರಕಲಾ ಶರ್ಮ ಹಾಗೂ ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್ ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.