• Home  
  • ನಿಟ್ಟೆ ವಿ ವಿ ಯ ಡಾ. ಸುಧೀರ್ ರಾಜ್ ಕೆ ಅವರಿಗೆ ಪ್ರತಿಷ್ಠಿತ ಶಿಕ್ಷಣ ಸೇವಾ ರತ್ನ ಪ್ರಶಸ್ತಿ (Prestigious ‘Shikshana Seva Ratna’ Award for Dr. Sudheer Raj K of Nitte University)
- ಸನ್ಮಾನ, ಅಭಿನಂದನೆ

ನಿಟ್ಟೆ ವಿ ವಿ ಯ ಡಾ. ಸುಧೀರ್ ರಾಜ್ ಕೆ ಅವರಿಗೆ ಪ್ರತಿಷ್ಠಿತ ಶಿಕ್ಷಣ ಸೇವಾ ರತ್ನ ಪ್ರಶಸ್ತಿ (Prestigious ‘Shikshana Seva Ratna’ Award for Dr. Sudheer Raj K of Nitte University)

Share: ನಿಟ್ಟೆ ವಿ ವಿ ಯ ಡಾ. ಸುಧೀರ್ ರಾಜ್ ಕೆ ಅವರಿಗೆ ಪ್ರತಿಷ್ಠಿತ ಶಿಕ್ಷಣ ಸೇವಾ ರತ್ನ ಪ್ರಶಸ್ತಿ ಬೆಂಗಳೂರಿನ ಟೌನ್ ಹಾಲ್ ನಲ್ಲಿ ನಡೆದ ಸಮಾರಂಭ (Nitte) ನಿಟ್ಟೆ : ನಿಟ್ಟೆ ವಿಶ್ವವಿದ್ಯಾನಿಲಯದ ಭಾರತೀಯ ಜ್ಞಾನ ವ್ಯವಸ್ಥೆ ಕೇಂದ್ರದ ಪ್ರೊಫೆಸರ್ ಹಾಗೂ ನಿರ್ದೇಶಕರಾದ ಡಾ. ಸುಧೀರ್ ರಾಜ್ ಕೆ ಅವರಿಗೆ 2026 ನೆಯ ಸಾಲಿನ ಕರ್ನಾಟಕ ಪ್ರೆಸ್ ಕ್ಲಬ್ ಕೊಡಮಾಡುವ “ಶಿಕ್ಷಣ ಸೇವಾ ರತ್ನ ಪ್ರಶಸ್ತಿ” ಯನ್ನು ಬೆಂಗಳೂರಿನ ಟೌನ್ ಹಾಲ್ ನಲ್ಲಿ ನಡೆದ […]

(Nitte) ನಿಟ್ಟೆ : ನಿಟ್ಟೆ ವಿಶ್ವವಿದ್ಯಾನಿಲಯದ ಭಾರತೀಯ ಜ್ಞಾನ ವ್ಯವಸ್ಥೆ ಕೇಂದ್ರದ ಪ್ರೊಫೆಸರ್ ಹಾಗೂ ನಿರ್ದೇಶಕರಾದ ಡಾ. ಸುಧೀರ್ ರಾಜ್ ಕೆ ಅವರಿಗೆ 2026 ನೆಯ ಸಾಲಿನ ಕರ್ನಾಟಕ ಪ್ರೆಸ್ ಕ್ಲಬ್ ಕೊಡಮಾಡುವ “ಶಿಕ್ಷಣ ಸೇವಾ ರತ್ನ ಪ್ರಶಸ್ತಿ” ಯನ್ನು ಬೆಂಗಳೂರಿನ ಟೌನ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ನೀಡಿ ಗೌರವಿಸಲಾಯಿತು.

  ಡಾ. ಸುಧೀರ್ ರಾಜ್ ಕೆ ರವರಿಗೆ 41 ವರ್ಷಗಳ ಶಿಕ್ಷಣ, ತರಬೇತಿ, ಸಂಶೋದನಾ ಮತ್ತು ಸಾಂಸ್ಕೃತಿಕ ಸೇವೆಗಳಿಗೆ ಈ ಪ್ರಶಸ್ತಿ ನೀಡಲಾಗಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.