• Home  
  • ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಪ್ರಜ್ವಲ್ ಕೋಟ್ಯಾನ್ ಶೇಕಡ 83.25% (Prajwal Kotian scores 83.25% in the Bharatanatyam Junior Examination.)
- CONGARTULATIONS - ಸ್ಪರ್ಧೆ

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಪ್ರಜ್ವಲ್ ಕೋಟ್ಯಾನ್ ಶೇಕಡ 83.25% (Prajwal Kotian scores 83.25% in the Bharatanatyam Junior Examination.)

Share: ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಪ್ರಜ್ವಲ್ ಕೋಟ್ಯಾನ್ ಶೇಕಡ 83.25% (Udupi) ಉಡುಪಿ: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಇವರು ಕಳೆದ ಮೇ ತಿಂಗಳಲ್ಲಿ ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಪ್ರಜ್ವಲ್ ಕೋಟ್ಯಾನ್ ಶೇಕಡ 83.25% ಅಂಕಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.   ಇವರು ಅಮ್ಮುಂಜೆಯ ಗುರು ವಿದ್ವಾನ್ ಕೆ ಭವಾನಿ ಶಂಕರ್ ರವರ ಶಿಷ್ಯರಾಗಿದ್ದಾರೆ.   ಮಾಯಾಡಿ ಪ್ರದೀಪ್ ಕೋಟ್ಯಾನ್ ಹಾಗೂ ಶ್ರೀಮತಿ ಮೀನಾಕ್ಷಿಯವರ ಪುತ್ರ. Share:

(Udupi) ಉಡುಪಿ: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಇವರು ಕಳೆದ ಮೇ ತಿಂಗಳಲ್ಲಿ ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಪ್ರಜ್ವಲ್ ಕೋಟ್ಯಾನ್ ಶೇಕಡ 83.25% ಅಂಕಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.

  ಇವರು ಅಮ್ಮುಂಜೆಯ ಗುರು ವಿದ್ವಾನ್ ಕೆ ಭವಾನಿ ಶಂಕರ್ ರವರ ಶಿಷ್ಯರಾಗಿದ್ದಾರೆ.

  ಮಾಯಾಡಿ ಪ್ರದೀಪ್ ಕೋಟ್ಯಾನ್ ಹಾಗೂ ಶ್ರೀಮತಿ ಮೀನಾಕ್ಷಿಯವರ ಪುತ್ರ.

Leave a comment

Your email address will not be published. Required fields are marked *

eMedia Kannada  @2025. All Rights Reserved.