• Home  
  • ರಾಜ್ಯ ಮಟ್ಟದ ಚೆಸ್‌ಪಂದ್ಯಾಟ : ರಿಮಾ ರಾವ್‌ ರಾಷ್ಟ್ರ ಮಟ್ಟಕ್ಕೆ ಆಯ್ಕೆ (State-Level Chess Tournament: Rima Rao Selected for National Level)
- ಕ್ರೀಡೆ

ರಾಜ್ಯ ಮಟ್ಟದ ಚೆಸ್‌ಪಂದ್ಯಾಟ : ರಿಮಾ ರಾವ್‌ ರಾಷ್ಟ್ರ ಮಟ್ಟಕ್ಕೆ ಆಯ್ಕೆ (State-Level Chess Tournament: Rima Rao Selected for National Level)

Share: ರಾಜ್ಯ ಮಟ್ಟದ ಚೆಸ್‌ಪಂದ್ಯಾಟ : ರಿಮಾ ರಾವ್‌ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಇಂದ್ರಾಳಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ರಿಮಾ (Udupi) ಉಡುಪಿ: ಉಡುಪಿ ಜಿಲ್ಲಾ ಪಂಚಾಯತ್‌ ಶಾಲಾ ಶಿಕ್ಷಣ ಇಲಾಖೆ ಉಡುಪಿ, ಕಾರ್ಕಳ ಜ್ಞಾನಸುಧಾ ವಿದ್ಯಾ ಸಂಸ್ಥೆಗಳ ಸಂಯಕ್ತ ಆಶ್ರಯದಲ್ಲಿ ನಡೆದ 17ರ ವಯೋಮಾನದ ಬಾಲಕ ಬಾಲಕಿಯರ ರಾಜ್ಯ ಮಟ್ಟದ ಚೆಸ್‌ ಪಂದ್ಯಾಟದಲ್ಲಿ ಇಂದ್ರಾಳಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ರಿಮಾ ರಾವ್‌ […]

(Udupi) ಉಡುಪಿ: ಉಡುಪಿ ಜಿಲ್ಲಾ ಪಂಚಾಯತ್‌ ಶಾಲಾ ಶಿಕ್ಷಣ ಇಲಾಖೆ ಉಡುಪಿ, ಕಾರ್ಕಳ ಜ್ಞಾನಸುಧಾ ವಿದ್ಯಾ ಸಂಸ್ಥೆಗಳ ಸಂಯಕ್ತ ಆಶ್ರಯದಲ್ಲಿ ನಡೆದ 17ರ ವಯೋಮಾನದ ಬಾಲಕ ಬಾಲಕಿಯರ ರಾಜ್ಯ ಮಟ್ಟದ ಚೆಸ್‌ ಪಂದ್ಯಾಟದಲ್ಲಿ ಇಂದ್ರಾಳಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ರಿಮಾ ರಾವ್‌ ಯು.ಬಿ. ಯವರು ತೃತೀಯ ಸ್ಥಾನ ಪಡೆದು ಸತತವಾಗಿ 2 ನೇ ಬಾರಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

  ಯು. ಬಿ ಪ್ರಕಾಶ್‌ ರಾವ್‌ಹಾಗೂ ಉಷಾ ರಾವ್‌ ದಂಪತಿಗಳ ಪುತ್ರಿ ರಿಮಾರಾವ್.

ರಿಮಾ ಶರತ್‌ಕುಮಾರ್‌ ರವರಲ್ಲಿ ಚೆಸ್‌ ತರಬೇತಿ ಪಡೆಯುತ್ತಿದ್ದಾಳೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.